Skip to content
ThuthiThuthiThuthi
1 Samuel · chapter 26 · verse 6

1 Samuel 26:6 in Kannada

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.

Aaga daaveedanu hittiyanaada aheemelekanannoo cherooyala maga naagiruva yovaabana sahodaranaada abeeshai yannoo nodi--nanna sangada dandinalli praveshi salu baruvavanu yaarendu kelidanu; adakke abeeshaiyu--naanu ninna sangada baruvenu andanu.

1 Samuel 26:6 in English

King James Version (KJV)
Then answered David and said to Ahimelech the Hittite, and to Abishai the son of Zeruiah, brother to Joab, saying, Who will go down with me to Saul to the camp? And Abishai said, I will go down with thee.
World English Bible (WEB)
Then David answered and said to Ahimelech the Hittite, and to Abishai the son of Zeruiah, brother of Joab, saying, “Who will go down with me to Saul to the camp?” Abishai said, “I will go down with you.”
American Standard Version (ASV)
Then answered David and said to Ahimelech the Hittite, and to Abishai the son of Zeruiah, brother to Joab, saying, Who will go down with me to Saul to the camp? And Abishai said, I will go down with thee.
Bible in Basic English (BBE)
Then David said to Ahimelech the Hittite, and to Abishai, the son of Zeruiah, brother of Joab, Who will go down with me to the tents of Saul? And Abishai said, I will go down with you.
Darby Translation (DBY)
And David spake and said to Ahimelech the Hittite, and to Abishai the son of Zeruiah, Joab's brother, saying, Who will go down with me to Saul to the camp? And Abishai said, I will go down with thee.
Webster's Bible (WBS)
Then answered David, and said to Ahimelech the Hittite, and to Abishai, the son of Zeruiah, brother to Joab, saying, Who will go down with me to Saul to the camp? And Abishai said, I will go down with thee.
Young's Literal Translation (YLT)
And David answereth and saith unto Ahimelech the Hittite, and unto Abishai son of Zeruiah, brother of Joab, saying, 'Who doth go down with me unto Saul, unto the camp?' and Abishai saith, 'I — I go down with thee.'

Read in context

  1. 4ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
  2. 5ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
  3. 6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
  4. 7ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
  5. 8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
Read all of 1 Samuel 26

Cross references

Original words (Hebrew)

1 Samuel 26:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.