1 Samuel · chapter 26 · verse 8
1 Samuel 26:8 in Kannada
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
Aaga abeeshaiyu daavee danige--ee hottu devaru ninna shatruvannu ninna kaiyalli oppisikottiddaane; eega naanu avanannu eetiyinda onde pettinalli nelakke hattuvante hodeyalu appane kodabeku; eradu saari hodeyuvadilla andanu.
1 Samuel 26:8 in English
- King James Version (KJV)
- Then said Abishai to David, God hath delivered thine enemy into thine hand this day: now therefore let me smite him, I pray thee, with the spear even to the earth at once, and I will not [smite] him the second time.
- World English Bible (WEB)
- Then Abishai said to David, “God has delivered up your enemy into your hand today. Now therefore please let me strike him with the spear to the earth at one stroke, and I will not strike him the second time.”
- American Standard Version (ASV)
- Then said Abishai to David, God hath delivered up thine enemy into thy hand this day: now therefore let me smite him, I pray thee, with the spear to the earth at one stroke, and I will not smite him the second time.
- Bible in Basic English (BBE)
- Then Abishai said to David, God has given up your hater into your hands today; now let me give him one blow through to the earth with his spear, and there will be no need to give him a second.
- Darby Translation (DBY)
- And Abishai said to David, God has delivered thine enemy into thy hand this day; and now let me smite him, I pray thee, with the spear, even to the ground once, and I will not do it the second time.
- Webster's Bible (WBS)
- Then said Abishai to David, God hath delivered thy enemy into thy hand this day; now therefore let me smite him, I pray thee, with the spear, even to the earth at once, and I will not [smite] him the second time.
- Young's Literal Translation (YLT)
- And Abishai saith unto David, 'God hath shut up to-day thine enemy into thy hand; and, now, let me smite him, I pray thee, with a spear, even into the earth at once — and I do repeat [it] to him.'
Read in context
- 6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
- 7ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
- 8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- 9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- 10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
Cross references
- 1 Samuel 24:4 1 ಸಮುವೇಲನು 24:4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- 1 Samuel 26:23 1 ಸಮುವೇಲನು 26:23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
- 1 Samuel 24:18–19 1 ಸಮುವೇಲನು 24:18–19ಕರ್ತನು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಾಗ ನೀನು ನನ್ನನ್ನು ಕೊಂದುಹಾಕದೆ ಇದದ್ದ ರಿಂದ ನೀನು ನನಗೆ ಉಪಕಾರಮಾಡಿದ್ದನ್ನು ಈ ಹೊತ್ತು ತೋರಿಸಿದಿ. ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- Joshua 21:44 ಯೆಹೋಶುವ 21:44ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Judges 1:4 ನ್ಯಾಯಸ್ಥಾಪಕರು 1:4ಯೂದನು ಹೋದಾಗ ಕರ್ತನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟನು. ಬೆಜೆಕಿನಲ್ಲಿ ಇವರು ಅವರಲ್ಲಿ ಹತ್ತು ಸಾವಿರ ಜನರನ್ನು ಕೊಂದರು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- 1 Samuel 23:14 1 ಸಮುವೇಲನು 23:14ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
- Romans 11:32 ರೋಮಾಪುರದವರಿಗೆ 11:32ಆದರೆ ದೇವರು ಮನುಷ್ಯರೆಲ್ಲರ ಮೇಲೆ ಕರುಣೆ ತೋರಿಸಬೇಕೆಂದು ಅವರೆಲ್ಲರನ್ನೂ ಅಪನಂಬಿಕೆ ಯಲ್ಲಿ ಮುಚ್ಚಿಹಾಕಿದ್ದಾನೆ.
- Galatians 3:22–23 ಗಲಾತ್ಯದವರಿಗೆ 3:22–23ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Nahum 1:9 ನಹೂಮ 1:9ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
Original words (Hebrew)
- said · H559אָמַר ʼâmar
- Abishai · H52אֲבִישַׁי ʼĂbîyshay
- David · H1732דָּוִד Dâvid
- God · H430אֱלֹהִים ʼĕlôhîym
- delivered · H5462סָגַר çâgar
- enemy · H341אֹיֵב ʼôyêb
- hand · H3027יָד yâd
- day · H3117יוֹם yôwm
- smite · H5221נָכָה nâkâh
- spear · H2595חֲנִית chănîyth
- earth · H776אֶרֶץ ʼerets
- once · H6471פַּעַם paʻam
- time · H8138שָׁנָה shânâh