Skip to content
ThuthiThuthiThuthi
1 Samuel · chapter 26 · verse 9

1 Samuel 26:9 in Kannada

ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.

Aadare daaveedanu abeeshaiyanige -- avanannu sanharisabeda; yaakandare kartana abhishiktanige virodhavaagi kai haakuvavanu niraparaadhiyaaguvadilla andanu.

1 Samuel 26:9 in English

King James Version (KJV)
And David said to Abishai, Destroy him not: for who can stretch forth his hand against the LORD’s anointed, and be guiltless?
World English Bible (WEB)
David said to Abishai, “Don’t destroy him, for who can stretch out his hand against the LORD’s anointed, and be guiltless?”
American Standard Version (ASV)
And David said to Abishai, Destroy him not; for who can put forth his hand against Jehovah’s anointed, and be guiltless?
Bible in Basic English (BBE)
And David said to Abishai Do not put him to death; for who, without sin, may put out his hand against the man on whom the Lord has put the holy oil?
Darby Translation (DBY)
And David said to Abishai, Destroy him not; for who can stretch forth his hand against Jehovah's anointed, and be guiltless?
Webster's Bible (WBS)
And David said to Abishai, Destroy him not; for who can stretch forth his hand against the LORD'S anointed and be guiltless?
Young's Literal Translation (YLT)
And David saith unto Abishai, 'Destroy him not; for who hath put forth his hand against the anointed of Jehovah, and been acquitted?'

Read in context

  1. 7ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
  2. 8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
  3. 9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
  4. 10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
  5. 11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
Read all of 1 Samuel 26

Cross references

Original words (Hebrew)

1 Samuel 26:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.