1 Samuel · chapter 27 · verse 1
1 Samuel 27:1 in Kannada
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
Daaveedanu tanna hrudayadalli--naanu endigaadaroo ondu dina saulana kaiyinda madiduhoguttene. Naanu tvareyaagi philishtiyara deshakke tappisikondu odihoguva dakkinta nanage uttamavaada kaaryavilla. Saulanu nannannu israayelinalli innu hudukalu dikku kaanade hoguvanu. Ee prakaara naanu avana kaiyinda tappisikondu hoguvenu andu kondanu.
1 Samuel 27:1 in English
- King James Version (KJV)
- And David said in his heart, I shall now perish one day by the hand of Saul: [there is] nothing better for me than that I should speedily escape into the land of the Philistines; and Saul shall despair of me, to seek me any more in any coast of Israel: so shall I escape out of his hand.
- World English Bible (WEB)
- David said in his heart, “I will now perish one day by the hand of Saul. There is nothing better for me than that I should escape into the land of the Philistines; and Saul will despair of me, to seek me any more in all the borders of Israel. So I will escape out of his hand.”
- American Standard Version (ASV)
- And David said in his heart, I shall now perish one day by the hand of Saul: there is nothing better for me than that I should escape into the land of the Philistines; and Saul will despair of me, to seek me any more in all the borders of Israel: so shall I escape out of his hand.
- Bible in Basic English (BBE)
- And David said to himself, Some day death will come to me by the hand of Saul: the only thing for me to do is to get away into the land of the Philistines; then Saul will give up hope of taking me in any part of the land of Israel: and so I may be able to get away from him.
- Darby Translation (DBY)
- And David said in his heart, I shall now perish one day by the hand of Saul: there is nothing better for me than that I should speedily escape into the land of the Philistines; and Saul will despair of me to seek me any more within all the limits of Israel, and I shall escape out of his hand.
- Webster's Bible (WBS)
- And David said in his heart, I shall now perish one day by the hand of Saul: [there is] nothing better for me than that I should speedily escape into the land of the Philistines; and Saul will despair of me, to seek me any more in any border of Israel; so shall I escape from his hand.
- Young's Literal Translation (YLT)
- And David saith unto his heart, 'Now am I consumed one day by the hand of Saul; there is nothing for me better than that I diligently escape unto the land of the Philistines, and Saul hath been despairing of me — of seeking me any more in all the border of Israel, and I have escaped out of his hand.'
Read in context
- 1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
- 2ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
- 3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
Cross references
- Isaiah 40:27–31 ಯೆಶಾಯ 40:27–31ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- 1 Samuel 27:10–11 1 ಸಮುವೇಲನು 27:10–11ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು. ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- 1 Samuel 21:10–15 1 ಸಮುವೇಲನು 21:10–15ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು. ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು. ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು. ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು. ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Samuel 28:1–2 1 ಸಮುವೇಲನು 28:1–2ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು. ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- Isaiah 30:15–16 ಯೆಶಾಯ 30:15–16ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ. ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
- Exodus 14:12 ವಿಮೋಚನಕಾಂಡ 14:12ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
- Proverbs 13:12 ಜ್ಞಾನೋಕ್ತಿಗಳು 13:12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
- 1 Samuel 25:30 1 ಸಮುವೇಲನು 25:30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Hebrew)
- David · H1732דָּוִד Dâvid
- said · H559אָמַר ʼâmar
- heart · H3820לֵב lêb
- perish · H5595סָפָה çâphâh
- one · H259אֶחָד ʼechâd
- day · H3117יוֹם yôwm
- hand · H3027יָד yâd
- Saul · H7586שָׁאוּל Shâʼûwl
- better · H2896טוֹב ṭôwb
- that · H3588כִּי kîy
- speedily · H4422מָלַט mâlaṭ
- escape · H4422מָלַט mâlaṭ
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy
- Saul · H7586שָׁאוּל Shâʼûwl
- despair · H2976יָאַשׁ yâʼash
- seek · H1245בָּקַשׁ bâqash
- coast · H1366גְּבוּל gᵉbûwl
- Israel · H3478יִשְׂרָאֵל Yisrâʼêl
- escape · H4422מָלַט mâlaṭ
- hand · H3027יָד yâd