Skip to content
ThuthiThuthiThuthi
1 Samuel · chapter 27 · verse 10

1 Samuel 27:10 in Kannada

ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.

Aaga aakeeshanuee hottu elli sulukondiri andaaga daaveedanu--naavu yehoodada dakshina seemeya meleyoo erahmelyara dakshina seemeya meleyoo kenyara dakshina seemeya meleyoo biddevu andanu.

1 Samuel 27:10 in English

King James Version (KJV)
And Achish said, Whither have ye made a road to day? And David said, Against the south of Judah, and against the south of the Jerahmeelites, and against the south of the Kenites.
World English Bible (WEB)
Achish said, “Against whom have you made a raid today?” David said, “Against the South of Judah, against the South of the Jerahmeelites, and against the South of the Kenites.”
American Standard Version (ASV)
And Achish said, Against whom have ye made a raid to-day? And David said, Against the South of Judah, and against the South of the Jerahmeelites, and against the South of the Kenites.
Bible in Basic English (BBE)
And every time Achish said, Where have you been fighting today? David said, Against the South of Judah and the South of the Jerahmeelites and the South of the Kenites.
Darby Translation (DBY)
So Achish said, Have ye not made a raid to-day? And David said, Against the south of Judah, and against the south of the Jerahmeelites, and against the south of the Kenites.
Webster's Bible (WBS)
And Achish said, Whither have ye made a road to-day? And David said, Against the south of Judah, and against the south of the Jerahmeelites, and against the south of the Kenites.
Young's Literal Translation (YLT)
And Achish saith, 'Whither have ye pushed to-day?' and David saith, 'Against the south of Judah, and against the south of the Jerahmeelite, and unto the south of the Kenite.'

Read in context

  1. 8ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
  2. 9ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
  3. 10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
  4. 11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
  5. 12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Read all of 1 Samuel 27

Cross references

Original words (Hebrew)

1 Samuel 27:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.