Skip to content
ThuthiThuthiThuthi
1 Samuel · chapter 27 · verse 11

1 Samuel 27:11 in Kannada

ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.

Daaveedanu heegeke maadida nendoo avanu philishtiyara seemeyalli vaasa vaagiruva dinagalellaa idu avana maryaade endoo avaru tanage virodhavaagi gat pattanakke vartamaanavannu takkondu baarada haage obba purushanannaadaroo streeyannaadaroo badukagodi salilla.aakeeshanu daaveedanannu nambi--ivanu tanna janaraada israayelyarige asahyavaadanu. Aadadarinda ivanu endendigoo nanna daasanaagi ruvanu andanu.

1 Samuel 27:11 in English

King James Version (KJV)
And David saved neither man nor woman alive, to bring [tidings] to Gath, saying, Lest they should tell on us, saying, So did David, and so [will be] his manner all the while he dwelleth in the country of the Philistines.
World English Bible (WEB)
David saved neither man nor woman alive to bring them to Gath, saying, “Lest they should tell about us, saying, ‘David did this, and this has been his way all the time he has lived in the country of the Philistines.’”
American Standard Version (ASV)
And David saved neither man nor woman alive, to bring them to Gath, saying, Lest they should tell of us, saying, So did David, and so hath been his manner all the while he hath dwelt in the country of the Philistines.
Bible in Basic English (BBE)
Not one living man or woman did David ever take back with him to Gath, fearing that they might give an account of what had taken place, and say, This is what David did, and so has he been doing all the time while he has been living in the land of the Philistines.
Darby Translation (DBY)
And David left neither man nor woman alive, to bring [them] to Gath, for he said, Lest they should tell of us, saying, So did David. And such was his custom as long as he abode in the country of the Philistines.
Webster's Bible (WBS)
And David saved neither man nor woman alive, to bring [tidings] to Gath, saying, Lest they should inform against us, saying, So did David, and so [will be] his manner all the while he dwelleth in the country of the Philistines.
Young's Literal Translation (YLT)
Neither man nor woman doth David keep alive, to bring in [word] to Gath, saying, 'Lest they declare [it] against us, saying, Thus hath David done, and thus [is] his custom all the days that he hath dwelt in the fields of the Philistines.'

Read in context

  1. 9ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
  2. 10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
  3. 11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
  4. 12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Read all of 1 Samuel 27

Cross references

Original words (Hebrew)

1 Samuel 27:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.