1 Samuel · chapter 27 · verse 12
1 Samuel 27:12 in Kannada
ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Aakeeshanu daaveedanannu nambi--ivanu tanna janaraada israayelyarige asahyavaadanu. Aadadarinda ivanu endendigoo nanna daasanaagi ruvanu andanu.
1 Samuel 27:12 in English
- King James Version (KJV)
- And Achish believed David, saying, He hath made his people Israel utterly to abhor him; therefore he shall be my servant for ever.
- World English Bible (WEB)
- Achish believed David, saying, “He has made his people Israel utterly to abhor him. Therefore he will be my servant forever.”
- American Standard Version (ASV)
- And Achish believed David, saying, He hath made his people Israel utterly to abhor him; therefore he shall be my servant for ever.
- Bible in Basic English (BBE)
- And Achish had belief in what David said, saying, He has made himself hated by all his people Israel, and so he will be my servant for ever.
- Darby Translation (DBY)
- And Achish trusted David, saying, He has made himself utterly odious among his people Israel; and he shall be my servant for ever.
- Webster's Bible (WBS)
- And Achish believed David, saying, He hath made his people Israel utterly to abhor him; therefore he shall be my servant for ever.
- Young's Literal Translation (YLT)
- And Achish believeth in David, saying, 'He hath made himself utterly abhorred among his people, in Israel, and hath been to me for a servant age-during.'
Read in context
- 10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
- 11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- 12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Cross references
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- 1 Samuel 13:4 1 ಸಮುವೇಲನು 13:4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.