1 Samuel · chapter 27 · verse 2
1 Samuel 27:2 in Kannada
ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
Aadadarinda daaveedanu eddu tanna sangadavidda aaru nooru janarodane gat oorina arasanaagiruva maavokina maganaada aakeeshana balige hodanu.
1 Samuel 27:2 in English
- King James Version (KJV)
- And David arose, and he passed over with the six hundred men that [were] with him unto Achish, the son of Maoch, king of Gath.
- World English Bible (WEB)
- David arose and passed over, he and the six hundred men who were with him, to Achish the son of Maoch, king of Gath.
- American Standard Version (ASV)
- And David arose, and passed over, he and the six hundred men that were with him, unto Achish the son of Maoch, king of Gath.
- Bible in Basic English (BBE)
- So David and the six hundred men who were with him went over to Achish, the son of Maoch, king of Gath.
- Darby Translation (DBY)
- And David arose and passed over, he and the six hundred men that were with him, to Achish, the son of Maoch, king of Gath.
- Webster's Bible (WBS)
- And David arose, and he passed over with the six hundred men that [were] with him to Achish, the son of Maoch, king of Gath.
- Young's Literal Translation (YLT)
- And David riseth, and passeth over, he and six hundred men who [are] with him, unto Achish son of Maoch king of Gath;
Read in context
- 1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
- 2ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
- 3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
- 4ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
Cross references
- 1 Samuel 21:10 1 ಸಮುವೇಲನು 21:10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
- 1 Samuel 25:13 1 ಸಮುವೇಲನು 25:13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
- 1 Samuel 30:8 1 ಸಮುವೇಲನು 30:8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 1 Kings 2:39–40 1 ಅರಸುಗಳು 2:39–40ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು. ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.