1 Samuel · chapter 27 · verse 6
1 Samuel 27:6 in Kannada
ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
Aaga aakeeshanu aa divasadalli chiklag oorannu avanige kottanu. Aadadarinda chiklag ee varegoo yehoodada arasarige seride.
1 Samuel 27:6 in English
- King James Version (KJV)
- Then Achish gave him Ziklag that day: wherefore Ziklag pertaineth unto the kings of Judah unto this day.
- World English Bible (WEB)
- Then Achish gave him Ziklag that day: therefore Ziklag belongs to the kings of Judah to this day.
- American Standard Version (ASV)
- Then Achish gave him Ziklag that day: wherefore Ziklag pertaineth unto the kings of Judah unto this day.
- Bible in Basic English (BBE)
- So Achish straight away gave him Ziklag: and for that reason Ziklag has been the property of the kings of Judah to this day.
- Darby Translation (DBY)
- And Achish gave him Ziklag that day; therefore Ziklag belongs to the kings of Judah to this day.
- Webster's Bible (WBS)
- Then Achish gave him Ziklag that day: wherefore Ziklag pertaineth to the kings of Judah to this day.
- Young's Literal Translation (YLT)
- And Achish giveth to him in that day Ziklag, therefore hath Ziklag been to the kings of Judah till this day.
Read in context
- 4ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
- 5ದಾವೀದನು ಆಕೀಷನಿಗೆ--ನಿನ್ನ ದೃಷ್ಟಿ ಯಲ್ಲಿ ನನಗೆ ದಯೆದೊರಕಿದ್ದರೆ ದೇಶದ ಗ್ರಾಮ ಗಳಲ್ಲಿ ನಾನು ಇರುವದಕ್ಕೆ ಅವರು ಒಂದು ಸ್ಥಳ ನನಗೆ ಕೊಡಲಿ; ನಿನ್ನ ದಾಸನು ಯಾಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು ಅಂದನು.
- 6ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
- 7ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.
- 8ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
Cross references
- Nehemiah 11:28 ನೆಹೆಮೀಯ 11:28ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ
- Joshua 15:31 ಯೆಹೋಶುವ 15:31ಚಿಕ್ಲಗ್ ಮದ್ಮನ್ನಾ, ಸನ್ಸನ್ನಾ,
- 2 Samuel 1:1 2 ಸಮುವೇಲನು 1:1ಸೌಲನು ಸತ್ತ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗಿಗೆ ತಿರಿಗಿ ಬಂದು ಎರಡು ದಿವಸ ಅಲ್ಲಿ ಇದ್ದ ತರುವಾಯ ಏನಾಯಿತಂದರೆ
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- 1 Samuel 30:14 1 ಸಮುವೇಲನು 30:14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
- 1 Chronicles 12:20 1 ಪೂರ್ವಕಾಲವೃತ್ತಾಂತ 12:20ಅವನು ಚಿಕ್ಲಗಿಗೆ ಹೋಗುತ್ತಿರು ವಾಗ ಮನಸ್ಸೆಯವರಾದಂಥ, ಮನಸ್ಸೆಯ ಸಹಸ್ರಗಳ ಮೇಲೆ ಅಧಿಪತಿಗಳಾದಂಥ ಅದ್ನನೂ ಯೊಜಾ ಬಾದನೂ ಎದೀಗಯೇಲನೂ ವಿಾಕಾಯೇಲನೂ ಯೋಜಾಬಾದನೂ ಎಲೀಹೂವೂ ಚಿಲ್ಲೆತೈಯೂ ಅವನ ಕಡೆಗೆ ಸೇರಿಕೊಂಡರು.
- 1 Chronicles 12:1 1 ಪೂರ್ವಕಾಲವೃತ್ತಾಂತ 12:1ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ
- 1 Samuel 30:1 1 ಸಮುವೇಲನು 30:1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- Joshua 19:5 ಯೆಹೋಶುವ 19:5ಚಿಕ್ಲಗ್, ಬೇರ್ತ್ಮ್ಕಾಬೋತ್, ಹಚರ್ಸೂಸಾ,
- 1 Chronicles 4:30 1 ಪೂರ್ವಕಾಲವೃತ್ತಾಂತ 4:30ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ