Skip to content
ThuthiThuthiThuthi
1 Samuel · chapter 27 · verse 9

1 Samuel 27:9 in Kannada

ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.

Aaga daaveedanu purusharannaadaroo streeyarannaadaroo ulisade aa seemeyannu hodedu kuri pashugalannoo katte galannoo ontegalannoo vastragalannoo tegedukondu aakeeshana balige tirugi bandanu.

1 Samuel 27:9 in English

King James Version (KJV)
And David smote the land, and left neither man nor woman alive, and took away the sheep, and the oxen, and the asses, and the camels, and the apparel, and returned, and came to Achish.
World English Bible (WEB)
David struck the land, and saved no man or woman alive, and took away the sheep, the cattle, the donkeys, the camels, and the clothing. Then he returned, and came to Achish.
American Standard Version (ASV)
And David smote the land, and saved neither man nor woman alive, and took away the sheep, and the oxen, and the asses, and the camels, and the apparel; and he returned, and came to Achish.
Bible in Basic English (BBE)
And David again and again made attacks on the land till not a man or a woman was still living; and he took away the sheep and the oxen and the asses and the camels and the clothing; and he came back to Achish.
Darby Translation (DBY)
And David smote the land, and left neither man nor woman alive, and took away the sheep, and the oxen, and the asses, and the camels, and the apparel, and returned, and came to Achish.
Webster's Bible (WBS)
And David smote the land, and left neither man nor woman alive, and took away the sheep, and the oxen, and the asses, and the camels, and the apparel, and returned, and came to Achish.
Young's Literal Translation (YLT)
and David hath smitten the land, and doth not keep alive man and woman, and hath taken sheep, and oxen, and asses, and camels, and garments, and turneth back, and cometh in unto Achish.

Read in context

  1. 7ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.
  2. 8ದಾವೀ ದನೂ ಅವನ ಜನರೂ ಶೂರಿಗೆ ಹೋಗುವ ಮೇರೆ ಯಿಂದ ಐಗುಪ್ತದ ವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.
  3. 9ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
  4. 10ಆಗ ಆಕೀಷನುಈ ಹೊತ್ತು ಎಲ್ಲಿ ಸುಲುಕೊಂಡಿರಿ ಅಂದಾಗ ದಾವೀದನು--ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ ಎರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು ಅಂದನು.
  5. 11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್‌ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
Read all of 1 Samuel 27

Cross references

Original words (Hebrew)

1 Samuel 27:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.