1 Samuel · chapter 28 · verse 1
1 Samuel 28:1 in Kannada
ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
Aa divasagalalli enaayitandare,philishtiyaru israayelyara mele yuddhamaadalu tamma sainyavannu koodisi kondaru. Aaga aakeeshanu daaveedanige--neenoo ninna janaroo yuddhavannu maadalu namma sangada nishchayavaagi barabekendu tiliyalillavo andanu.
1 Samuel 28:1 in English
- King James Version (KJV)
- And it came to pass in those days, that the Philistines gathered their armies together for warfare, to fight with Israel. And Achish said unto David, Know thou assuredly, that thou shalt go out with me to battle, thou and thy men.
- World English Bible (WEB)
- In those days, the Philistines gathered their armies together for warfare, to fight with Israel. Achish said to David, “Know assuredly that you will go out with me in the army, you and your men.”
- American Standard Version (ASV)
- And it came to pass in those days, that the Philistines gathered their hosts together for warfare, to fight with Israel. And Achish said unto David, Know thou assuredly, that thou shalt go out with me in the host, thou and thy men.
- Bible in Basic English (BBE)
- Now in those days the Philistines got their forces together to make war on Israel. And Achish said to David, Certainly you and your men are to go out with me to the fight.
- Darby Translation (DBY)
- And it came to pass in those days that the Philistines gathered together their armies for warfare to fight against Israel. And Achish said to David, Know thou assuredly that thou shalt go out with me to the camp, thou and thy men.
- Webster's Bible (WBS)
- And it came to pass in those days, that the Philistines collected their armies for warfare, to fight with Israel. And Achish said to David, Know thou assuredly, that thou shalt go out with me to battle, thou and thy men.
- Young's Literal Translation (YLT)
- And it cometh to pass in those days, that the Philistines gather their camps for the war, to fight against Israel, and Achish saith unto David, 'Thou dost certainly know that with me thou dost go out into the camp, thou and thy men.'
Read in context
- 1ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
- 2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- 3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
Cross references
- 1 Samuel 17:1 1 ಸಮುವೇಲನು 17:1ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
- 1 Samuel 29:1–3 1 ಸಮುವೇಲನು 29:1–3ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು. ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು. ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
- 1 Samuel 27:12 1 ಸಮುವೇಲನು 27:12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- Judges 3:1–4 ನ್ಯಾಯಸ್ಥಾಪಕರು 3:1–4ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
- 1 Samuel 13:5 1 ಸಮುವೇಲನು 13:5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
- 1 Samuel 7:7 1 ಸಮುವೇಲನು 7:7ಆದರೆ ಇಸ್ರಾಯೇಲ್ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
Original words (Hebrew)
- days · H3117יוֹם yôwm
- Philistines · H6430פְּלִשְׁתִּי Pᵉlishtîy
- gathered · H6908קָבַץ qâbats
- armies · H4264מַחֲנֶה machăneh
- together · H6908קָבַץ qâbats
- warfare · H6635צָבָא tsâbâʼ
- fight · H3898לָחַם lâcham
- Israel · H3478יִשְׂרָאֵל Yisrâʼêl
- Achish · H397אֲכִישׁ ʼĂkîysh
- said · H559אָמַר ʼâmar
- David · H1732דָּוִד Dâvid
- Know · H3045יָדַע yâdaʻ
- assuredly · H3045יָדַע yâdaʻ
- out · H3318יָצָא yâtsâʼ
- battle · H4264מַחֲנֶה machăneh
- men · H582אֱנוֹשׁ ʼĕnôwsh