Skip to content
ThuthiThuthiThuthi
1 Samuel · chapter 28 · verse 10

1 Samuel 28:10 in Kannada

ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.

Aaga saulanu--kartana jeevadaane, ee kaaryakkoskara ninage dandane baaradu endu avalige kartana mele pramaana ittanu.

1 Samuel 28:10 in English

King James Version (KJV)
And Saul sware to her by the LORD, saying, [As] the LORD liveth, there shall no punishment happen to thee for this thing.
World English Bible (WEB)
Saul swore to her by the LORD, saying, “As the LORD lives, no punishment will happen to you for this thing.”
American Standard Version (ASV)
And Saul sware to her by Jehovah, saying, As Jehovah liveth, there shall no punishment happen to thee for this thing.
Bible in Basic English (BBE)
And Saul made an oath to her by the Lord, saying, By the living Lord, no punishment will come to you for this.
Darby Translation (DBY)
And Saul swore unto her by Jehovah, saying, [As] Jehovah liveth, there shall no punishment happen to thee for this thing.
Webster's Bible (WBS)
And Saul swore to her by the LORD, saying, [As] the LORD liveth, there shall no punishment happen to thee for this thing.
Young's Literal Translation (YLT)
And Saul sweareth to her by Jehovah, saying, 'Jehovah liveth, punishment doth not meet thee for this thing.'

Read in context

  1. 8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
  2. 9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
  3. 10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
  4. 11ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
  5. 12ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು.
Read all of 1 Samuel 28

Cross references

Original words (Hebrew)

1 Samuel 28:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.