Skip to content
ThuthiThuthiThuthi
1 Samuel · chapter 28 · verse 13

1 Samuel 28:13 in Kannada

ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.

Arasanu avaligebhayapadabeda. Neenu nodiddenu andanu. Aaga aa streeyu saulanige--devarugalu bhoomi yolaginda eddu baruvadannu nodidenu andalu.

1 Samuel 28:13 in English

King James Version (KJV)
And the king said unto her, Be not afraid: for what sawest thou? And the woman said unto Saul, I saw gods ascending out of the earth.
World English Bible (WEB)
The king said to her, “Don’t be afraid! What do you see?” The woman said to Saul, “I see a god coming up out of the earth.”
American Standard Version (ASV)
And the king said unto her, Be not afraid: for what seest thou? And the woman said unto Saul, I see a god coming up out of the earth.
Bible in Basic English (BBE)
And the king said to her, Have no fear: what do you see? And the woman said to Saul, I see a god coming up out of the earth.
Darby Translation (DBY)
And the king said to her, Be not afraid; but what didst thou see? And the woman said to Saul, I saw a god ascending out of the earth.
Webster's Bible (WBS)
And the king said to her be not afraid: for what sawest thou? And the woman said to Saul, I saw gods ascending out of the earth.
Young's Literal Translation (YLT)
And the king saith to her, 'Do not fear; for what hast thou seen?' and the woman saith unto Saul, 'Gods I have seen coming up out of the earth.'

Read in context

  1. 11ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
  2. 12ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು.
  3. 13ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.
  4. 14ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
  5. 15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
Read all of 1 Samuel 28

Cross references

Original words (Hebrew)

1 Samuel 28:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.