Skip to content
ThuthiThuthiThuthi
1 Samuel · chapter 28 · verse 14

1 Samuel 28:14 in Kannada

ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.

Aaga avanu--avana roopavenendu avalannu kelidanu. Avalu--niluvangiyannu hoddiruva mudi praayadavanaada obba manu shyanu eri baruttaane andalu. Aadadarinda avanu samuvelanendu saulanu tilidukondu more kelagaagi nelada mattigoo baagi addabiddanu.

1 Samuel 28:14 in English

King James Version (KJV)
And he said unto her, What form [is] he of? And she said, An old man cometh up; and he [is] covered with a mantle. And Saul perceived that it [was] Samuel, and he stooped with [his] face to the ground, and bowed himself.
World English Bible (WEB)
He said to her, “What does he look like?” She said, “An old man comes up. He is covered with a robe.” Saul perceived that it was Samuel, and he bowed with his face to the ground, and showed respect.
American Standard Version (ASV)
And he said unto her, What form is he of? And she said, An old man cometh up; and he is covered with a robe. And Saul perceived that it was Samuel, and he bowed with his face to the ground, and did obeisance.
Bible in Basic English (BBE)
And he said to her, What is his form? And she said, It is an old man coming up covered with a robe. And Saul saw that it was Samuel, and with his face bent down to the earth he gave him honour.
Darby Translation (DBY)
And he said to her, What is his form? And she said, An old man comes up; and he is covered with a mantle. And Saul knew that it was Samuel, and he stooped with his face to the ground, and bowed himself.
Webster's Bible (WBS)
And he said to her, What is his form? And she said, An old man cometh up; and he [is] covered with a mantle. And Saul perceived that it [was] Samuel, and he stooped with [his] face to the ground, and bowed himself.
Young's Literal Translation (YLT)
And he saith to her, 'What [is] his form?' and she saith, 'An aged man is coming up, and he [is] covered with an upper robe;' and Saul knoweth that he [is] Samuel, and boweth — face to thee earth — and doth obeisance.

Read in context

  1. 12ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು.
  2. 13ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.
  3. 14ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
  4. 15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
  5. 16ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
Read all of 1 Samuel 28

Cross references

Original words (Hebrew)

1 Samuel 28:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.