1 Samuel 28:15 in Kannada
ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
Aaga samuvelanu saulanige--neenu nannannu eri bara maadi yaake vishraantiyannu kedisidi andanu. Adakke saulanu--naanu bahala ikkattinalliddene; yaakandare philishtiyaru nanage virodhavaagi yuddha maaduttaare; aadare devaru nannannu bittuhodanu. Aatanu pravaadigala mukhaantara vaadaroo svapnada mukhaantaravaadaroo nanage pratyuttarakodalilla; aadadarinda naanu maada bekaadaddannu neenu tilisuva haage ninnannu karesidenu andanu.
1 Samuel 28:15 in English
- King James Version (KJV)
- And Samuel said to Saul, Why hast thou disquieted me, to bring me up? And Saul answered, I am sore distressed; for the Philistines make war against me, and God is departed from me, and answereth me no more, neither by prophets, nor by dreams: therefore I have called thee, that thou mayest make known unto me what I shall do.
- World English Bible (WEB)
- Samuel said to Saul, “Why have you disturbed me, to bring me up?” Saul answered, “I am very distressed; for the Philistines make war against me, and God has departed from me, and answers me no more, by prophets, or by dreams. Therefore I have called you, that you may make known to me what I shall do.”
- American Standard Version (ASV)
- And Samuel said to Saul, Why hast thou disquieted me, to bring me up? And Saul answered, I am sore distressed; for the Philistines make war against me, and God is departed from me, and answereth me no more, neither by prophets, nor by dreams: therefore I have called thee, that thou mayest make known unto me what I shall do.
- Bible in Basic English (BBE)
- And Samuel said to Saul, Why have you made me come up, troubling my rest? And Saul in answer said, I am in great danger; for the Philistines are making war on me, and God has gone away from me and will no longer give me any answer, by the prophets or by dreams: so I have sent for you to make clear to me what I am to do.
- Darby Translation (DBY)
- And Samuel said to Saul, Why hast thou disquieted me, to bring me up? And Saul said, I am sore distressed; for the Philistines make war against me, and God is departed from me, and answers me no more, neither by prophets nor by dreams; therefore I have called thee, that thou mayest make known to me what I shall do.
- Webster's Bible (WBS)
- And Samuel said to Saul, Why hast thou disquieted me, to bring me up? And Saul answered, I am grievously distressed; for the Philistines make war against me, and God hath departed from me, and answereth me no more, neither by prophets, nor by dreams: therefore I have called thee, that thou mayest make known to me what I shall do.
- Young's Literal Translation (YLT)
- And Samuel saith unto Saul, 'Why hast thou troubled me, to bring me up?' And Saul saith, 'I have great distress, and the Philistines are fighting against me, God hath turned aside from me, and hath not answered me any more, either by the hand of the prophets, or by dreams; and I call for thee to let me know what I do.'
Read in context
- 13ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು.
- 14ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
- 15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
- 16ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
- 17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
Cross references
- Luke 16:23–26 ಲೂಕನು 16:23–26ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- 1 Samuel 18:12 1 ಸಮುವೇಲನು 18:12ಸೌಲನು ದಾವೀದನಿಗೆ ಭಯಪಟ್ಟನು; ಕರ್ತನು ಅವನ ಸಂಗಡ ಇದ್ದನು. ಕರ್ತನು ಸೌಲನ ಕಡೆಯಿಂದ ಹೊರಟು ಹೋಗಿದ್ದನು;
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Jeremiah 2:17–18 ಯೆರೆಮೀಯ 2:17–18ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ? ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- 1 Samuel 16:13–14 1 ಸಮುವೇಲನು 16:13–14ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು. ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- Psalm 51:11 ಕೀರ್ತನೆಗಳು 51:11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- Judges 16:20 ನ್ಯಾಯಸ್ಥಾಪಕರು 16:20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- 1 Samuel 28:8 1 ಸಮುವೇಲನು 28:8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
- 1 Samuel 23:9–10 1 ಸಮುವೇಲನು 23:9–10ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು. ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
Original words (Hebrew)
- Samuel · H8050שְׁמוּאֵל Shᵉmûwʼêl
- said · H559אָמַר ʼâmar
- Saul · H7586שָׁאוּל Shâʼûwl
- disquieted · H7264רָגַז râgaz
- up · H5927עָלָה ʻâlâh
- Saul · H7586שָׁאוּל Shâʼûwl
- answered · H559אָמַר ʼâmar
- sore · H3966מְאֹד mᵉʼôd
- distressed · H6887צָרַר tsârar
- Philistines · H6430פְּלִשְׁתִּי Pᵉlishtîy
- war · H3898לָחַם lâcham
- God · H430אֱלֹהִים ʼĕlôhîym
- departed · H5493סוּר çûwr
- answereth · H6030עָנָה ʻânâh
- by · H3027יָד yâd
- prophets · H5030נָבִיא nâbîyʼ
- dreams · H2472חֲלוֹם chălôwm
- called · H7121קָרָא qârâʼ
- known · H3045יָדַע yâdaʻ
- do · H6213עָשָׂה ʻâsâh