Skip to content
ThuthiThuthiThuthi
1 Samuel · chapter 28 · verse 16

1 Samuel 28:16 in Kannada

ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;

Samuvelanu avanige--kartanu ninnannu bittuhogi ninage shatruvaagiruvaaga neenu nannannu keluvadu yaake? Kartanu nanna mukhaantara helida haageye ninage maadiddaane;

1 Samuel 28:16 in English

King James Version (KJV)
Then said Samuel, Wherefore then dost thou ask of me, seeing the LORD is departed from thee, and is become thine enemy?
World English Bible (WEB)
Samuel said, “Why then do you ask me, since the LORD has departed from you and has become your adversary?
American Standard Version (ASV)
And Samuel said, Wherefore then dost thou ask of me, seeing Jehovah is departed from thee, and is become thine adversary?
Bible in Basic English (BBE)
And Samuel said, Why do you put your questions to me, seeing that God has gone away from you and is on the side of him who is against you?
Darby Translation (DBY)
And Samuel said, Why then dost thou inquire of me, seeing Jehovah is departed from thee, and is become thine enemy?
Webster's Bible (WBS)
Then said Samuel, Why then dost thou ask of me, seeing the LORD hath departed from thee, and hath become thy enemy?
Young's Literal Translation (YLT)
And Samuel saith, 'And why dost thou ask me, and Jehovah hath turned aside from thee, and is thine enemy?

Read in context

  1. 14ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.
  2. 15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
  3. 16ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
  4. 17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
  5. 18ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
Read all of 1 Samuel 28

Cross references

Original words (Hebrew)

1 Samuel 28:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.