Skip to content
ThuthiThuthiThuthi
1 Samuel · chapter 28 · verse 17

1 Samuel 28:17 in Kannada

ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.

Kartanu raajyavannu ninna kaiyinda tegedukondu adannu ninna nereyavanaada daaveedanige kottanu.

1 Samuel 28:17 in English

King James Version (KJV)
And the LORD hath done to him, as he spake by me: for the LORD hath rent the kingdom out of thine hand, and given it to thy neighbour, [even] to David:
World English Bible (WEB)
The LORD has done to you as he spoke by me. The LORD has torn the kingdom out of your hand and given it to your neighbor, even to David.
American Standard Version (ASV)
And Jehovah hath done unto thee, as he spake by me: and Jehovah hath rent the kingdom out of thy hand, and given it to thy neighbor, even to David.
Bible in Basic English (BBE)
And the Lord himself has done what I said: the Lord has taken the kingdom out of your hand and given it to your neighbour David;
Darby Translation (DBY)
And Jehovah has done for himself as he spoke by me; and Jehovah has rent the kingdom out of thy hand, and given it to thy neighbour, to David.
Webster's Bible (WBS)
And the LORD hath done to him, as he spoke by me: for the LORD hath rent the kingdom out of thy hand, and given it to thy neighbor, [even] to David:
Young's Literal Translation (YLT)
And Jehovah doth for Himself as He hath spoken by my hand, and Jehovah rendeth the kingdom out of thy hand, and giveth it to thy neighbour — to David.

Read in context

  1. 15ಆಗ ಸಮುವೇಲನು ಸೌಲನಿಗೆ--ನೀನು ನನ್ನನ್ನು ಏರಿ ಬರ ಮಾಡಿ ಯಾಕೆ ವಿಶ್ರಾಂತಿಯನ್ನು ಕೆಡಿಸಿದಿ ಅಂದನು. ಅದಕ್ಕೆ ಸೌಲನು--ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ; ಯಾಕಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧ ಮಾಡುತ್ತಾರೆ; ಆದರೆ ದೇವರು ನನ್ನನ್ನು ಬಿಟ್ಟುಹೋದನು. ಆತನು ಪ್ರವಾದಿಗಳ ಮುಖಾಂತರ ವಾದರೂ ಸ್ವಪ್ನದ ಮುಖಾಂತರವಾದರೂ ನನಗೆ ಪ್ರತ್ಯುತ್ತರಕೊಡಲಿಲ್ಲ; ಆದದರಿಂದ ನಾನು ಮಾಡ ಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು ಅಂದನು.
  2. 16ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
  3. 17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
  4. 18ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
  5. 19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
Read all of 1 Samuel 28

Cross references

Original words (Hebrew)

1 Samuel 28:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.