1 Samuel · chapter 28 · verse 18
1 Samuel 28:18 in Kannada
ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
Neenu kartana maatannu kelade amaalekyara mele idda aatana ugrakopavannu teerisade hodadarinda kartanu ee divasadalli ninage heege maadidanu.
1 Samuel 28:18 in English
- King James Version (KJV)
- Because thou obeyedst not the voice of the LORD, nor executedst his fierce wrath upon Amalek, therefore hath the LORD done this thing unto thee this day.
- World English Bible (WEB)
- Because you didn’t obey the LORD’s voice, and didn’t execute his fierce wrath on Amalek, therefore the LORD has done this thing to you today.
- American Standard Version (ASV)
- Because thou obeyedst not the voice of Jehovah, and didst not execute his fierce wrath upon Amalek, therefore hath Jehovah done this thing unto thee this day.
- Bible in Basic English (BBE)
- Because you did not do what the Lord said, and did not give effect to his burning wrath against Amalek. So the Lord has done this thing to you today.
- Darby Translation (DBY)
- Because thou didst not hearken to the voice of Jehovah, and didst not execute his fierce anger upon Amalek, therefore has Jehovah done this thing to thee this day.
- Webster's Bible (WBS)
- Because thou didst not obey the voice of the LORD, nor execute his fierce wrath upon Amalek, therefore hath the LORD done this thing to thee this day.
- Young's Literal Translation (YLT)
- Because thou hast not hearkened to the voice of Jehovah, nor didst the fierceness of His anger on Amalek — therefore this thing hath Jehovah done to thee this day;
Read in context
- 16ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
- 17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
- 18ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
- 19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 20ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
Cross references
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- 1 Samuel 15:9 1 ಸಮುವೇಲನು 15:9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.
- 1 Samuel 13:9 1 ಸಮುವೇಲನು 13:9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
- 1 Samuel 15:20 1 ಸಮುವೇಲನು 15:20ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
- 1 Chronicles 10:13 1 ಪೂರ್ವಕಾಲವೃತ್ತಾಂತ 10:13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- 1 Samuel 15:23–26 1 ಸಮುವೇಲನು 15:23–26ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು. ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
- Psalm 50:21–22 ಕೀರ್ತನೆಗಳು 50:21–22ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.