Skip to content
ThuthiThuthiThuthi
1 Samuel · chapter 28 · verse 19

1 Samuel 28:19 in Kannada

ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.

Kartanu ninnna sahitavaagi israayelyarannoo philishtiyara kaiyalli oppisi koduvanu. Naale neenoo ninna kumaararoo nanna sangada iruviri. Kartanu israayel sainyavannu philishtiyara kaiyalli oppisikoduvanu andanu.

1 Samuel 28:19 in English

King James Version (KJV)
Moreover the LORD will also deliver Israel with thee into the hand of the Philistines: and to morrow [shalt] thou and thy sons [be] with me: the LORD also shall deliver the host of Israel into the hand of the Philistines.
World English Bible (WEB)
Moreover the LORD will deliver Israel also with you into the hand of the Philistines; and tomorrow you and your sons will be with me. The LORD will deliver the army of Israel also into the hand of the Philistines.”
American Standard Version (ASV)
Moreover Jehovah will deliver Israel also with thee into the hand of the Philistines; and to-morrow shalt thou and thy sons be with me: Jehovah will deliver the host of Israel also into the hand of the Philistines.
Bible in Basic English (BBE)
And more than this, the Lord will give Israel up with you into the hands of the Philistines: and tomorrow you and your sons will be with me: and the Lord will give up the army of Israel into the hands of the Philistines.
Darby Translation (DBY)
And Jehovah will also give Israel with thee into the hand of the Philistines; and to-morrow shalt thou and thy sons be with me; the army of Israel also will Jehovah give into the hand of the Philistines.
Webster's Bible (WBS)
Moreover, the LORD will also deliver Israel with thee into the hand of the Philistines: and to-morrow [shalt] thou and thy sons [be] with me: the LORD also shall deliver the host of Israel into the hand of the Philistines.
Young's Literal Translation (YLT)
yea, Jehovah giveth also Israel with thee into the hand of the Philistines, and tomorrow thou and thy sons [are] with me; also the camp of Israel doth Jehovah give into the hand of the Philistines.'

Read in context

  1. 17ಕರ್ತನು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟನು.
  2. 18ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
  3. 19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  4. 20ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
  5. 21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
Read all of 1 Samuel 28

Cross references

Original words (Hebrew)

1 Samuel 28:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.