Skip to content
ThuthiThuthiThuthi
1 Samuel · chapter 28 · verse 2

1 Samuel 28:2 in Kannada

ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.

Daaveedanu aakeeshanige--nishchayavaagi ninna daasanu maaduvadannu tilukolluvi andanu. Aakeeshanu daaveedanige--endendigoo naanu ninnannu talegaavaliyavanaagiralu maaduvenu andanu.

1 Samuel 28:2 in English

King James Version (KJV)
And David said to Achish, Surely thou shalt know what thy servant can do. And Achish said to David, Therefore will I make thee keeper of mine head for ever.
World English Bible (WEB)
David said to Achish, “Therefore you will know what your servant can do.” Achish said to David, “Therefore I will make you my bodyguard forever.”
American Standard Version (ASV)
And David said to Achish, Therefore thou shalt know what thy servant will do. And Achish said to David, Therefore will I make thee keeper of my head for ever.
Bible in Basic English (BBE)
And David said to Achish, You will see now what your servant will do. And Achish said to David, Then I will make you keeper of my head for ever.
Darby Translation (DBY)
And David said to Achish, Thereby thou shalt know what thy servant can do. And Achish said to David, Therefore will I make thee keeper of my person for ever.
Webster's Bible (WBS)
And David said to Achish, Surely thou shalt know what thy servant can do. And Achish said to David, Therefore will I make thee keeper of my head for ever.
Young's Literal Translation (YLT)
And David saith unto Achish, 'Therefore — thou dost know that which thy servant dost do.' And Achish saith unto David, 'Therefore — keeper of my head I do appoint thee all the days.'

Read in context

  1. 1ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
  2. 2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
  3. 3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
  4. 4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
Read all of 1 Samuel 28

Cross references

Original words (Hebrew)

1 Samuel 28:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.