1 Samuel · chapter 28 · verse 20
1 Samuel 28:20 in Kannada
ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
Aaga saulanu nelada mele borla biddu samuvelana maatugaligoskara bahalavaagi bhaya pattanu. Aa dinavellaa oota maadade iddadarinda avanolage shakti illade hoyitu.
1 Samuel 28:20 in English
- King James Version (KJV)
- Then Saul fell straightway all along on the earth, and was sore afraid, because of the words of Samuel: and there was no strength in him; for he had eaten no bread all the day, nor all the night.
- World English Bible (WEB)
- Then Saul fell immediately his full length on the earth, and was terrified, because of Samuel’s words. There was no strength in him, for he had eaten no bread all day long or all night long.
- American Standard Version (ASV)
- Then Saul fell straightway his full length upon the earth, and was sore afraid, because of the words of Samuel: and there was no strength in him; for he had eaten no bread all the day, nor all the night.
- Bible in Basic English (BBE)
- Then Saul went down flat on the earth, and was full of fear because of Samuel's words: and there was no strength in him, for he had taken no food all that day or all that night.
- Darby Translation (DBY)
- And Saul fell straightway his full length on the earth, and was sore afraid because of the words of Samuel; and there was no strength in him, for he had eaten no bread all the day nor all the night.
- Webster's Bible (WBS)
- Then Saul fell immediately all along on the earth, and was exceedingly afraid, because of the words of Samuel: and there was no strength in him; for he had eaten no bread all the day, nor all the night.
- Young's Literal Translation (YLT)
- And Saul hasteth and falleth — the fulness of his stature — to the earth, and feareth greatly because of the words of Samuel; also power was not in him, for he had not eaten bread all the day, and all the night.
Read in context
- 18ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
- 19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
- 20ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
- 21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
- 22ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
Cross references
- Psalm 50:21–22 ಕೀರ್ತನೆಗಳು 50:21–22ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Job 26:2 ಯೋಬನು 26:2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
- 1 Samuel 28:5 1 ಸಮುವೇಲನು 28:5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
- Job 15:20–24 ಯೋಬನು 15:20–24ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ. ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ. ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ. ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ. ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- 1 Samuel 25:37 1 ಸಮುವೇಲನು 25:37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
Original words (Hebrew)
- Saul · H7586שָׁאוּל Shâʼûwl
- fell · H5307נָפַל nâphal
- straightway · H4116מָהַר mâhar
- all · H4393מְלֹא mᵉlôʼ
- along · H6967קוֹמָה qôwmâh
- earth · H776אֶרֶץ ʼerets
- sore · H3966מְאֹד mᵉʼôd
- afraid · H3372יָרֵא yârêʼ
- words · H1697דָּבָר dâbâr
- Samuel · H8050שְׁמוּאֵל Shᵉmûwʼêl
- strength · H3581כֹּחַ kôach
- eaten · H398אָכַל ʼâkal
- bread · H3899לֶחֶם lechem
- day · H3117יוֹם yôwm
- night · H3915לַיִל layil