Skip to content
ThuthiThuthiThuthi
1 Samuel · chapter 28 · verse 21

1 Samuel 28:21 in Kannada

ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.

Aaga aa streeyu avana balige bandu avanu bahala tallana pattanendu nodi avanige--igo, ninna daasiyaada naanu ninna maatannu keli nanna praanavannu nanna kaiyalli ittukondenu; neenu nanage helida maatugalannu kelidenu.

1 Samuel 28:21 in English

King James Version (KJV)
And the woman came unto Saul, and saw that he was sore troubled, and said unto him, Behold, thine handmaid hath obeyed thy voice, and I have put my life in my hand, and have hearkened unto thy words which thou spakest unto me.
World English Bible (WEB)
The woman came to Saul and saw that he was very troubled, and said to him, “Behold, your servant has listened to your voice, and I have put my life in my hand, and have listened to your words which you spoke to me.
American Standard Version (ASV)
And the woman came unto Saul, and saw that he was sore troubled, and said unto him, Behold, thy handmaid hath hearkened unto thy voice, and I have put my life in my hand, and have hearkened unto thy words which thou spakest unto me.
Bible in Basic English (BBE)
And the woman came to Saul and saw that he was in great trouble, and said to him, See now, your servant has given ear to your words, and I have put my life in danger by doing what you said.
Darby Translation (DBY)
And the woman came to Saul, and saw that he was sore troubled, and said to him, Behold, thy bondmaid has hearkened to thy voice, and I have put my life in my hand, and have hearkened to thy words which thou spokest to me.
Webster's Bible (WBS)
And the woman came to Saul, and saw that he was greatly troubled, and said to him, Behold, thy handmaid hath obeyed thy voice, and I have put my life in my hand, and have hearkened to thy words, which thou didst speak to me.
Young's Literal Translation (YLT)
And the woman cometh in unto Saul, and seeth that he hath been greatly troubled, and saith unto him, 'Lo, thy maid-servant hath hearkened to thy voice, and I put my soul in my hand, and I obey thy words which thou hast spoken unto me;

Read in context

  1. 19ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್‌ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
  2. 20ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
  3. 21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
  4. 22ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
  5. 23ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
Read all of 1 Samuel 28

Cross references

Original words (Hebrew)

1 Samuel 28:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.