1 Samuel · chapter 28 · verse 22
1 Samuel 28:22 in Kannada
ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
Aadada rinda eega neenu ninna daasiya maatannu keli neenu maarga hididu nadeyuvaaga ninage shakti iruva haage naanu ninna munde ondu rottiya tundannu irisalu nanage appane kodu; neenu tinnu andalu.
1 Samuel 28:22 in English
- King James Version (KJV)
- Now therefore, I pray thee, hearken thou also unto the voice of thine handmaid, and let me set a morsel of bread before thee; and eat, that thou mayest have strength, when thou goest on thy way.
- World English Bible (WEB)
- Now therefore, please listen also to the voice of your servant, and let me set a morsel of bread before you. Eat, that you may have strength when you go on your way.”
- American Standard Version (ASV)
- Now therefore, I pray thee, hearken thou also unto the voice of thy handmaid, and let me set a morsel of bread before thee; and eat, that thou mayest have strength, when thou goest on thy way.
- Bible in Basic English (BBE)
- So now, give ear to the voice of your servant, and let me give you a little bread; and take some food to give you strength when you go on your way.
- Darby Translation (DBY)
- And now, I pray thee, hearken thou also to the voice of thy bondmaid, and let me set a morsel of bread before thee; and eat, that thou mayest have strength when thou goest on thy way.
- Webster's Bible (WBS)
- Now therefore, I pray thee, hearken thou also to the voice of thy handmaid, and let me set a morsel of bread before thee; and eat, that thou mayest have strength, when thou goest on thy way.
- Young's Literal Translation (YLT)
- and now, hearken, I pray thee, also thou, to the voice of thy maid-servant, and I set before thee a morsel of bread, and eat, and there is in thee power when thou goest in the way.'
Read in context
- 20ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
- 21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
- 22ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
- 23ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
- 24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.