Skip to content
ThuthiThuthiThuthi
1 Samuel · chapter 28 · verse 23

1 Samuel 28:23 in Kannada

ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.

Adakkavanu oppade--naanu tinnuvadilla andanu. Aadare avana daasaroo aa streeyoo avanannu balavantamaadiddarinda avanu avara maatannu keli nelavannu bittu eddu manchada mele kulitukondanu.

1 Samuel 28:23 in English

King James Version (KJV)
But he refused, and said, I will not eat. But his servants, together with the woman, compelled him; and he hearkened unto their voice. So he arose from the earth, and sat upon the bed.
World English Bible (WEB)
But he refused, and said, “I will not eat.” But his servants, together with the woman, constrained him; and he listened to their voice. So he arose from the earth and sat on the bed.
American Standard Version (ASV)
But he refused, and said, I will not eat. But his servants, together with the woman, constrained him; and he hearkened unto their voice. So he arose from the earth, and sat upon the bed.
Bible in Basic English (BBE)
But he would not, saying, I have no desire for food. But his servants, together with the woman, made him take food, and he gave way to them. So he got up from the earth, and took his seat on the bed.
Darby Translation (DBY)
But he refused and said, I will not eat. Then his servants, and the woman also, compelled him, and he hearkened to their voice; and he arose from the earth and sat on the bed.
Webster's Bible (WBS)
But he refused, and said, I will not eat. But his servants, together with the woman, compelled him; and he hearkened to their voice. So he arose from the earth, and sat upon the bed.
Young's Literal Translation (YLT)
And he refuseth, and saith, 'I do not eat;' and his servants urge on him, and also the woman, and he hearkeneth to their voice, and riseth from the earth, and sitteth on the bed.

Read in context

  1. 21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
  2. 22ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
  3. 23ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
  4. 24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
  5. 25ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
Read all of 1 Samuel 28

Cross references

Original words (Hebrew)

1 Samuel 28:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.