1 Samuel · chapter 28 · verse 24
1 Samuel 28:24 in Kannada
ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
Aa streege maneyalli ondu kobbida karu ittu; avalu adannu tvareyaagi koydu, hittannu hisuki huli illada rottigalaagi suttusaulana mundeyoo avana daasara mundeyoo tandi ttalu. Avaru oota maadi eddu aa raatriyalle horatuhodaru.
1 Samuel 28:24 in English
- King James Version (KJV)
- And the woman had a fat calf in the house; and she hasted, and killed it, and took flour, and kneaded [it], and did bake unleavened bread thereof:
- World English Bible (WEB)
- The woman had a fattened calf in the house. She hurried and killed it; and she took flour and kneaded it, and baked unleavened bread of it.
- American Standard Version (ASV)
- And the woman had a fatted calf in the house; and she hasted, and killed it; and she took flour, and kneaded it, and did bake unleavened bread thereof:
- Bible in Basic English (BBE)
- And the woman had in the house a young cow, made fat for food; and she put it to death straight away; and she took meal and got it mixed and made unleavened bread;
- Darby Translation (DBY)
- And the woman had a fat calf in the house; and she hasted and killed it, and took flour, and kneaded it, and baked unleavened bread thereof;
- Webster's Bible (WBS)
- And the woman had a fat calf in the house: and she hasted and killed it, and took flour, and kneaded [it] , and baked unleavened bread of it.
- Young's Literal Translation (YLT)
- And the woman hath a calf of the stall in the house, and she hasteth and slaughtereth it, and taketh flour, and kneadeth, and baketh it unleavened things,
Read in context
- 22ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
- 23ಅದಕ್ಕವನು ಒಪ್ಪದೆ--ನಾನು ತಿನ್ನುವದಿಲ್ಲ ಅಂದನು. ಆದರೆ ಅವನ ದಾಸರೂ ಆ ಸ್ತ್ರೀಯೂ ಅವನನ್ನು ಬಲವಂತಮಾಡಿದ್ದರಿಂದ ಅವನು ಅವರ ಮಾತನ್ನು ಕೇಳಿ ನೆಲವನ್ನು ಬಿಟ್ಟು ಎದ್ದು ಮಂಚದ ಮೇಲೆ ಕುಳಿತುಕೊಂಡನು.
- 24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
- 25ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
Cross references
- Luke 15:23 ಲೂಕನು 15:23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
- Genesis 18:7–8 ಆದಿಕಾಂಡ 18:7–8ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.