Skip to content
ThuthiThuthiThuthi
1 Samuel · chapter 28 · verse 3

1 Samuel 28:3 in Kannada

ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.

Samuvelanu sattu hogiddanu; israaye lyarellaroo avanigoskara golaadi avana svanta pattanavaada raamadalli avanannu hoonittiddaru. Idallade saulanu yakshinigaararannoo mantravaadi galannoo deshadallinda horadisiddanu.

1 Samuel 28:3 in English

King James Version (KJV)
Now Samuel was dead, and all Israel had lamented him, and buried him in Ramah, even in his own city. And Saul had put away those that had familiar spirits, and the wizards, out of the land.
World English Bible (WEB)
Now Samuel was dead, and all Israel had mourned for him and buried him in Ramah, even in his own city. Saul had sent away those who had familiar spirits and the wizards out of the land.
American Standard Version (ASV)
Now Samuel was dead, and all Israel had lamented him, and buried him in Ramah, even in his own city. And Saul had put away those that had familiar spirits, and the wizards, out of the land.
Bible in Basic English (BBE)
Now Samuel was dead, and all Israel, after weeping for him, had put his body in its last resting-place in Ramah, his town. And Saul had put away from the land all those who had control of spirits and who made use of secret arts.
Darby Translation (DBY)
(Now Samuel was dead, and all Israel had lamented him, and they had buried him in Ramah, even in his own city. And Saul had put away the necromancers and the soothsayers out of the land.)
Webster's Bible (WBS)
Now Samuel was dead, and all Israel had lamented him, and buried him in Ramah, even in his own city. And Saul had put away those that had familiar spirits, and the wizards, out of the land.
Young's Literal Translation (YLT)
And Samuel hath died, and all Israel mourn for him, and bury him in Ramah, even in his city, and Saul hath turned aside those having familiar spirits, and the wizards, out of the land.

Read in context

  1. 1ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು.
  2. 2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
  3. 3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
  4. 4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
  5. 5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
Read all of 1 Samuel 28

Cross references

Original words (Hebrew)

1 Samuel 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.