Skip to content
ThuthiThuthiThuthi
1 Samuel · chapter 28 · verse 5

1 Samuel 28:5 in Kannada

ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.

Aadare saulanu philishtiyara dandannu nodi bhaya pattanu; tanna hrudaya bahala hedaritu.

1 Samuel 28:5 in English

King James Version (KJV)
And when Saul saw the host of the Philistines, he was afraid, and his heart greatly trembled.
World English Bible (WEB)
When Saul saw the army of the Philistines, he was afraid, and his heart trembled greatly.
American Standard Version (ASV)
And when Saul saw the host of the Philistines, he was afraid, and his heart trembled greatly.
Bible in Basic English (BBE)
And when Saul saw the Philistine army he was troubled, and his heart was moved with fear.
Darby Translation (DBY)
And when Saul saw the camp of the Philistines, he was afraid, and his heart greatly trembled.
Webster's Bible (WBS)
And when Saul saw the host of the Philistines, he was afraid, and his heart greatly trembled.
Young's Literal Translation (YLT)
and Saul seeth the camp of the Philistines, and feareth, and his heart trembleth greatly,

Read in context

  1. 3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
  2. 4ಆಗ ಫಿಲಿಷ್ಟಿ ಯರು ಕೂಡಿಕೊಂಡು ಬಂದು ಶೂನೇಮಿನಲ್ಲಿ ದಂಡಿ ಳಿದರು. ಸೌಲನು ಎಲ್ಲಾ ಇಸ್ರಾಯೇಲ್ಯರನ್ನು ಕೂಡಿಸಿ ಕೊಂಡು ಗಿಲ್ಬೋವದಲ್ಲಿ ದಂಡಿಳಿದನು.
  3. 5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
  4. 6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
  5. 7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
Read all of 1 Samuel 28

Cross references

Original words (Hebrew)

1 Samuel 28:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.