Skip to content
ThuthiThuthiThuthi
1 Samuel · chapter 28 · verse 7

1 Samuel 28:7 in Kannada

ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.

Aaga saulanu tanna daasarige--naanu avala balige hogi vichaarisuva haage yakshinigaarteyaada obba streeyannu vichaarisiri andanu. Avana daasaru avanige--igo, endorinalli yakshini gaarteyaada obba stree iddaale andaru.

1 Samuel 28:7 in English

King James Version (KJV)
Then said Saul unto his servants, Seek me a woman that hath a familiar spirit, that I may go to her, and enquire of her. And his servants said to him, Behold, [there is] a woman that hath a familiar spirit at Endor.
World English Bible (WEB)
Then Saul said to his servants, “Seek for me a woman who has a familiar spirit, that I may go to her and inquire of her.” His servants said to him, “Behold, there is a woman who has a familiar spirit at Endor.”
American Standard Version (ASV)
Then said Saul unto his servants, Seek me a woman that hath a familiar spirit, that I may go to her, and inquire of her. And his servants said to him, Behold, there is a woman that hath a familiar spirit at En-dor.
Bible in Basic English (BBE)
Then Saul said to his servants, Get me a woman who has control of a spirit so that I may go to her and get directions. And his servants said to him, There is such a woman at En-dor.
Darby Translation (DBY)
Then said Saul to his servants, Seek me a woman that has a spirit of Python, that I may go to her and inquire of her. And his servants said to him, Behold, there is a woman who has a spirit of Python at En-dor.
Webster's Bible (WBS)
Then said Saul to his servants, seek me a woman that hath a familiar spirit, that I may go to her, and inquire of her. And his servants said to him, Behold, [there is] a woman that hath a familiar spirit at En-dor.
Young's Literal Translation (YLT)
And Saul saith to his servants, 'Seek for me a woman possessing a familiar spirit, and I go unto her, and inquire of her;' and his servants say unto him, 'Lo, a woman possessing a familiar spirit in En-dor.'

Read in context

  1. 5ಆದರೆ ಸೌಲನು ಫಿಲಿಷ್ಟಿಯರ ದಂಡನ್ನು ನೋಡಿ ಭಯ ಪಟ್ಟನು; ತನ್ನ ಹೃದಯ ಬಹಳ ಹೆದರಿತು.
  2. 6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
  3. 7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
  4. 8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
  5. 9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
Read all of 1 Samuel 28

Cross references

Original words (Hebrew)

1 Samuel 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.