Skip to content
ThuthiThuthiThuthi
1 Samuel · chapter 28 · verse 8

1 Samuel 28:8 in Kannada

ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.

Aaga saulanu tannannu maremaadikolluvante badalu vastragalannu dharisi tanna sangada ibbaru manushyarannu karakondu raatriyalli aa streeya balige bandu avalige--neenu dayamaadi ninna yakshini vidye yinda kanihelu; naanu ninage heluvavanannu nanage eribaruvante maadu andanu.

1 Samuel 28:8 in English

King James Version (KJV)
And Saul disguised himself, and put on other raiment, and he went, and two men with him, and they came to the woman by night: and he said, I pray thee, divine unto me by the familiar spirit, and bring me [him] up, whom I shall name unto thee.
World English Bible (WEB)
Saul disguised himself and put on other clothing, and went, he and two men with him, and they came to the woman by night. Then he said, “Please consult for me by the familiar spirit, and bring me up whomever I shall name to you.”
American Standard Version (ASV)
And Saul disguised himself, and put on other raiment, and went, he and two men with him, and they came to the woman by night: and he said, Divine unto me, I pray thee, by the familiar spirit, and bring me up whomsoever I shall name unto thee.
Bible in Basic English (BBE)
So Saul, putting on other clothing, so that he might not be seen to be the king, took two men with him and went to the woman by night; and he said, Now, with the help of the spirit which you have, make the person whose name I will give you come up.
Darby Translation (DBY)
And Saul disguised himself, and put on other garments, and he went, and two men with him, and they came to the woman by night; and he said, I pray thee, divine to me by the spirit of Python, and bring me [him] up whom I shall name to thee.
Webster's Bible (WBS)
And Saul disguised himself, and put on other raiment, and he went, and two men with him, and they came to the woman by night: and he said, I pray thee, divine to me by the familiar spirit, and bring up for me whom I shall name to thee.
Young's Literal Translation (YLT)
And Saul disguiseth himself and putteth on other garments, and goeth, he and two of the men with him, and they come in unto the woman by night, and he saith, 'Divine, I pray thee, to me by the familiar spirit, and cause to come up to me him whom I say unto thee.'

Read in context

  1. 6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
  2. 7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
  3. 8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
  4. 9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
  5. 10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
Read all of 1 Samuel 28

Cross references

Original words (Hebrew)

1 Samuel 28:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.