1 Samuel · chapter 28 · verse 9
1 Samuel 28:9 in Kannada
ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
Aa streeyu avanige--igo, saulanu yakshinigaararannoo mantragaararannoo deshadallinda tegedubittanendu neenu balle. Eega naanu saayuvadakke kaarana vaaguva haage yaake nanna praanakke urliduttee andalu.
1 Samuel 28:9 in English
- King James Version (KJV)
- And the woman said unto him, Behold, thou knowest what Saul hath done, how he hath cut off those that have familiar spirits, and the wizards, out of the land: wherefore then layest thou a snare for my life, to cause me to die?
- World English Bible (WEB)
- The woman said to him, “Behold, you know what Saul has done, how he has cut off those who have familiar spirits and the wizards out of the land. Why then do you lay a snare for my life, to cause me to die?”
- American Standard Version (ASV)
- And the woman said unto him, Behold, thou knowest what Saul hath done, how he hath cut off those that have familiar spirits, and the wizards, out of the land: wherefore then layest thou a snare for my life, to cause me to die?
- Bible in Basic English (BBE)
- And the woman said to him, But you have knowledge of what Saul has done, how he has put away out of the land those who have control of spirits and the users of secret arts: why would you, by a trick, put me in danger of death?
- Darby Translation (DBY)
- And the woman said to him, Behold, thou knowest what Saul has done, how he has cut off the necromancers and the soothsayers out of the land; and why layest thou a snare for my life, to cause me to die?
- Webster's Bible (WBS)
- And the woman said to him, Behold, thou knowest what Saul hath done, how he hath cut off those that have familiar spirits, and the wizards, out of the land: Why then layest thou a snare for my life, to cause me to die?
- Young's Literal Translation (YLT)
- And the woman saith unto him, 'Lo, thou hast known that which Saul hath done, that he hath cut off those having familiar spirits, and the wizards, out of the land; and why art thou laying a snare for my soul — to put me to death?'
Read in context
- 7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
- 8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
- 9ಆ ಸ್ತ್ರೀಯು ಅವನಿಗೆ--ಇಗೋ, ಸೌಲನು ಯಕ್ಷಿಣಿಗಾರರನ್ನೂ ಮಂತ್ರಗಾರರನ್ನೂ ದೇಶದಲ್ಲಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವದಕ್ಕೆ ಕಾರಣ ವಾಗುವ ಹಾಗೆ ಯಾಕೆ ನನ್ನ ಪ್ರಾಣಕ್ಕೆ ಉರ್ಲಿಡುತ್ತೀ ಅಂದಳು.
- 10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
- 11ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
Cross references
- 1 Samuel 28:3 1 ಸಮುವೇಲನು 28:3ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- 2 Samuel 18:13 2 ಸಮುವೇಲನು 18:13ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಮೋಸ ಮಾಡಿಕೊಂಡೆನು. ಯಾಕಂದರೆ ಅರಸನಿಗೆ ಯಾವ ಕಾರ್ಯವಾದರೂ ಬಚ್ಚಿಡಲ್ಪಟ್ಟದ್ದಿಲ್ಲ; ನೀನೇ ನನಗೆ ವಿರೋಧವಾಗಿ ನಿಂತಿರುವಿ ಅಂದನು.
Original words (Hebrew)
- woman · H802אִשָּׁה ʼishshâh
- said · H559אָמַר ʼâmar
- knowest · H3045יָדַע yâdaʻ
- Saul · H7586שָׁאוּל Shâʼûwl
- done · H6213עָשָׂה ʻâsâh
- off · H3772כָּרַת kârath
- spirits · H178אוֹב ʼôwb
- wizards · H3049יִדְּעֹנִי yiddᵉʻônîy
- land · H776אֶרֶץ ʼerets
- snare · H5367נָקַשׁ nâqash
- life · H5315נֶפֶשׁ nephesh
- die · H4191מוּת mûwth