Skip to content
ThuthiThuthiThuthi
1 Samuel · chapter 29 · verse 10

1 Samuel 29:10 in Kannada

ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.

Aadadarinda naale udayakke eddu ninna sangada banda ninna doreya sevakarannu karakondu eluttale avara sangada udayadalli belaku aaguvaaga horatu hogu andanu.haageye daaveedanoo avana janaroo udayadalli philishtiyara deshakke tirigi hogalu munjaane eddaru. Aadare philishti yaru ijrelige horatuhodaru.

1 Samuel 29:10 in English

King James Version (KJV)
Wherefore now rise up early in the morning with thy master’s servants that are come with thee: and as soon as ye be up early in the morning, and have light, depart.
World English Bible (WEB)
Therefore now rise up early in the morning with the servants of your lord who have come with you; and as soon as you are up early in the morning and have light, depart.”
American Standard Version (ASV)
Wherefore now rise up early in the morning with the servants of thy lord that are come with thee; and as soon as ye are up early in the morning, and have light, depart.
Bible in Basic English (BBE)
So get up early in the morning, with the servants of your lord who are with you, and go to the place I have given you, and have no evil design in your heart, for you are good in my eyes; but when there is light enough in the morning, go away.
Darby Translation (DBY)
And now rise up early in the morning with thy master's servants that are come with thee; and rise ye early in the morning, and when ye have daylight, depart.
Webster's Bible (WBS)
Wherefore now rise early in the morning with thy master's servants that are come with thee: and as soon as ye shall have risen early in the morning, and have light, depart.
Young's Literal Translation (YLT)
and now, rise thou early in the morning, and the servants of thy lord who have come with thee, when ye have risen early in the morning, and have light, then go ye.'

Read in context

  1. 8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
  2. 9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
  3. 10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
  4. 11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Read all of 1 Samuel 29

Cross references

Original words (Hebrew)

1 Samuel 29:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.