1 Samuel · chapter 29 · verse 11
1 Samuel 29:11 in Kannada
ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Haageye daaveedanoo avana janaroo udayadalli philishtiyara deshakke tirigi hogalu munjaane eddaru. Aadare philishti yaru ijrelige horatuhodaru.
1 Samuel 29:11 in English
- King James Version (KJV)
- So David and his men rose up early to depart in the morning, to return into the land of the Philistines. And the Philistines went up to Jezreel.
- World English Bible (WEB)
- So David rose up early, he and his men, to depart in the morning, to return into the land of the Philistines; and the Philistines went up to Jezreel.
- American Standard Version (ASV)
- So David rose up early, he and his men, to depart in the morning, to return into the land of the Philistines. And the Philistines went up to Jezreel.
- Bible in Basic English (BBE)
- So David and his men got up early in the morning to go back to the land of the Philistines. And the Philistines went up to Jezreel.
- Darby Translation (DBY)
- And David rose up early, he and his men, to depart in the morning, to return into the land of the Philistines. And the Philistines went up to Jizreel.
- Webster's Bible (WBS)
- So David and his men rose early to depart in the morning, to return into the land of the Philistines. And the Philistines went up to Jezreel.
- Young's Literal Translation (YLT)
- And David riseth early, he and his men, to go in the morning, to turn back unto the land of the Philistines, and the Philistines have gone up to Jezreel.
Read in context
- 9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
- 10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
- 11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Cross references
- 1 Samuel 29:1 1 ಸಮುವೇಲನು 29:1ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
- 2 Samuel 4:4 2 ಸಮುವೇಲನು 4:4ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
- Joshua 19:18 ಯೆಹೋಶುವ 19:18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,
Original words (Hebrew)
- David · H1732דָּוִד Dâvid
- men · H582אֱנוֹשׁ ʼĕnôwsh
- early · H7925שָׁכַם shâkam
- depart · H3212יָלַךְ yâlak
- morning · H1242בֹּקֶר bôqer
- return · H7725שׁוּב shûwb
- land · H776אֶרֶץ ʼerets
- Philistines · H6430פְּלִשְׁתִּי Pᵉlishtîy
- Philistines · H6430פְּלִשְׁתִּי Pᵉlishtîy
- up · H5927עָלָה ʻâlâh
- Jezreel · H3157יִזְרְעֵאל Yizrᵉʻêʼl