1 Samuel · chapter 29 · verse 2
1 Samuel 29:2 in Kannada
ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.
Philishti yara adhipatigalu nooru nooraagiyoo saavira saaviravaagiyoo nadedu bandaru; aadare daavee danoo avana manushyaroo aakeeshana sangada hindina dandinalli bandaru.
1 Samuel 29:2 in English
- King James Version (KJV)
- And the lords of the Philistines passed on by hundreds, and by thousands: but David and his men passed on in the rereward with Achish.
- World English Bible (WEB)
- The lords of the Philistines passed on by hundreds and by thousands; and David and his men passed on in the rear with Achish.
- American Standard Version (ASV)
- And the lords of the Philistines passed on by hundreds, and by thousands; and David and his men passed on in the rearward with Achish.
- Bible in Basic English (BBE)
- And the lords of the Philistines went on with their hundreds and their thousands, and David and his men came after with Achish.
- Darby Translation (DBY)
- And the lords of the Philistines passed on by hundreds and by thousands; and David and his men passed on in the rearward with Achish.
- Webster's Bible (WBS)
- And the lords of the Philistines passed on by hundreds, and by thousands: but David and his men passed on in the rear with Achish.
- Young's Literal Translation (YLT)
- and the princes of the Philistines are passing on by hundreds, and by thousands, and David and his men are passing on in the rear with Achish.
Read in context
- 1ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
- 2ಫಿಲಿಷ್ಟಿ ಯರ ಅಧಿಪತಿಗಳು ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ನಡೆದು ಬಂದರು; ಆದರೆ ದಾವೀ ದನೂ ಅವನ ಮನುಷ್ಯರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.
- 3ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
- 4ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
Cross references
- 1 Samuel 28:1–2 1 ಸಮುವೇಲನು 28:1–2ಆ ದಿವಸಗಳಲ್ಲಿ ಏನಾಯಿತಂದರೆ,ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯವನ್ನು ಕೂಡಿಸಿ ಕೊಂಡರು. ಆಗ ಆಕೀಷನು ದಾವೀದನಿಗೆ--ನೀನೂ ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ ಅಂದನು. ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- 1 Samuel 29:6–7 1 ಸಮುವೇಲನು 29:6–7ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- 1 Samuel 6:4 1 ಸಮುವೇಲನು 6:4ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
- 1 Samuel 5:8–11 1 ಸಮುವೇಲನು 5:8–11ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್ ದೇವರ ಮಂಜೂಷವು ಗತ್ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಗತ್ಗೆ ಒಯ್ದರು. ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು. ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು. ಆಗ ಆ ಪಟ್ಟಣದಲ್ಲೆಲ್ಲಾ ಮರಣಕರವಾದ ನಾಶನ ಉಂಟಾಗಿ ದೇವರ ಕೈ ಅಲ್ಲಿ ಮಹಾಭಾರವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟು ಗೂಡಿಸಿ ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ ನಮ್ಮ ಜನರನ್ನೂ ಕೊಂದುಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರಿಗಿ ಹೋಗುವಂತೆ ಕಳುಹಿಸಿಬಿಡಿರಿ ಅಂದರು.ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.