1 Samuel · chapter 29 · verse 5
1 Samuel 29:5 in Kannada
ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
Saulanu saavira janarannoo daaveedanu hattu saavira janarannoo hodedanendu naatyadalli obbarigobbaru haadiddu ee daaveedanannu kuritallavo andaru.
1 Samuel 29:5 in English
- King James Version (KJV)
- [Is] not this David, of whom they sang one to another in dances, saying, Saul slew his thousands, and David his ten thousands?
- World English Bible (WEB)
- Isn’t this David, of whom people sang to one another in dances, saying, ‘Saul has slain his thousands, and David his ten thousands’?”
- American Standard Version (ASV)
- Is not this David, of whom they sang one to another in dances, saying, Saul hath slain his thousands, And David his ten thousands?
- Bible in Basic English (BBE)
- Is this not David, who was named in their songs, when in the dance they said to one another, Saul has put to death thousands, and David tens of thousands?
- Darby Translation (DBY)
- Is not this David, of whom they sang one to another in dances, saying, Saul smote his thousands, and David his ten thousands?
- Webster's Bible (WBS)
- [Is] not this David, of whom they sung one to another in dances, saying, Saul slew his thousands, and David his ten thousands?
- Young's Literal Translation (YLT)
- Is not this David, of whom they answer in choruses, saying, Saul hath smitten among his thousands, and David among his myriads?'
Read in context
- 3ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
- 4ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
- 5ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
- 6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
- 7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
Cross references
- 1 Samuel 21:11 1 ಸಮುವೇಲನು 21:11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
- Proverbs 27:14 ಜ್ಞಾನೋಕ್ತಿಗಳು 27:14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
- 1 Samuel 18:6–7 1 ಸಮುವೇಲನು 18:6–7ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು. ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.