1 Samuel · chapter 29 · verse 6
1 Samuel 29:6 in Kannada
ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
Aaga aakeeshanu daaveedanannu karedu avanige--nijavaagiyoo kartanaane, neenu yathaarthanu, neenu nanna sangada dandinalli hoguttaa baruttaa iruvadu nanna drushtige olledu. Neenu nanna balige banda dinadinda eevaregoo ninnalli kettaddannu kandaddilla.
1 Samuel 29:6 in English
- King James Version (KJV)
- Then Achish called David, and said unto him, Surely, [as] the LORD liveth, thou hast been upright, and thy going out and thy coming in with me in the host [is] good in my sight: for I have not found evil in thee since the day of thy coming unto me unto this day: nevertheless the lords favour thee not.
- World English Bible (WEB)
- Then Achish called David and said to him, “As the LORD lives, you have been upright, and your going out and your coming in with me in the army is good in my sight; for I have not found evil in you since the day of your coming to me to this day. Nevertheless, the lords don’t favor you.
- American Standard Version (ASV)
- Then Achish called David, and said unto him, As Jehovah liveth, thou hast been upright, and thy going out and thy coming in with me in the host is good in my sight; for I have not found evil in thee since the day of thy coming unto me unto this day: nevertheless the lords favor thee not.
- Bible in Basic English (BBE)
- Then Achish sent for David and said to him, By the living Lord, you are upright, and everything you have done with me in the army has been pleasing to me: I have seen no evil in you from the day when you came to me till now: but still, the lords are not pleased with you.
- Darby Translation (DBY)
- And Achish called David, and said to him, [As] Jehovah liveth, thou art upright, and thy going out and thy coming in with me in the camp is acceptable to me; for I have not found evil in thee since the day of thy coming to me to this day; but thou art not acceptable to the lords.
- Webster's Bible (WBS)
- Then Achish called David, and said to him, Surely, [as] the LORD liveth, thou hast been upright, and thy going out and thy coming in with me in the host [is] good in my sight: for I have not found evil in thee from the day of thy coming to me to this day: nevertheless the lords favor thee not.
- Young's Literal Translation (YLT)
- And Achish calleth unto David, and saith unto him, 'Jehovah liveth, surely thou [art] upright, and good in mine eyes is thy going out, and thy coming in, with me in the camp, for I have not found in thee evil from the day of thy coming in unto me till this day; and in the eyes of the princes thou art not good;
Read in context
- 4ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
- 5ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
- 6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
- 7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
- 8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
Cross references
- 2 Kings 19:27 2 ಅರಸುಗಳು 19:27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
- 2 Samuel 3:25 2 ಸಮುವೇಲನು 3:25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Isaiah 37:28 ಯೆಶಾಯ 37:28ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
- Isaiah 65:16 ಯೆಶಾಯ 65:16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 1 Samuel 28:10 1 ಸಮುವೇಲನು 28:10ಆಗ ಸೌಲನು--ಕರ್ತನ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬಾರದು ಎಂದು ಅವಳಿಗೆ ಕರ್ತನ ಮೇಲೆ ಪ್ರಮಾಣ ಇಟ್ಟನು.
- 1 Samuel 29:3 1 ಸಮುವೇಲನು 29:3ಆಗ ಫಿಲಿಷ್ಟಿಯರ ಅಧಿಪತಿ ಗಳು--ಈ ಇಬ್ರಿಯರು ಯಾಕೆ ಅಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ--ಇಸ್ರಾಯೇಲಿನ ಅರಸ ನಾದ ಸೌಲನ ಸೇವಕ ಈ ದಾವೀದನು ಇಷ್ಟು ದಿವಸ ಗಳೂ ಇಷ್ಟು ವರುಷಗಳೂ ನನ್ನ ಸಂಗಡ ಇದ್ದದ್ದಿ ಲ್ಲವೋ? ಇವನು ನಮ್ಮ ಬಳಿಗೆ ಬಂದು ಇದ್ದ ದಿವಸದ ಮೊದಲುಗೊಂಡು ಇಂದಿನ ವರೆಗೂ ನಾನು ಅವ ನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ ಅಂದನು.
- Jeremiah 12:16 ಯೆರೆಮೀಯ 12:16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Genesis 16:6 ಆದಿಕಾಂಡ 16:6ಆಗ ಅಬ್ರಾಮನು ಸಾರಯಳಿಗೆ--ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ; ನೀನು ಮೆಚ್ಚುವದನ್ನು ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು.
- Numbers 27:17 ಅರಣ್ಯಕಾಂಡ 27:17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
Original words (Hebrew)
- Achish · H397אֲכִישׁ ʼĂkîysh
- called · H7121קָרָא qârâʼ
- David · H1732דָּוִד Dâvid
- said · H559אָמַר ʼâmar
- liveth · H2416חַי chay
- upright · H3477יָשָׁר yâshâr
- out · H3318יָצָא yâtsâʼ
- in · H935בּוֹא bôwʼ
- host · H4264מַחֲנֶה machăneh
- good · H2896טוֹב ṭôwb
- sight · H5869עַיִן ʻayin
- found · H4672מָצָא mâtsâʼ
- evil · H7451רַע raʻ
- day · H3117יוֹם yôwm
- coming · H935בּוֹא bôwʼ
- day · H3117יוֹם yôwm
- lords · H5633סֶרֶן çeren
- favour · H2896טוֹב ṭôwb
- not · H5869עַיִן ʻayin