1 Samuel · chapter 29 · verse 7
1 Samuel 29:7 in Kannada
ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
Aadare eega neenu adhipatigala drushtige olleyavanalla. Aadadarinda neenu philishtiyara adhipatigala drushtige mechchike illaddannu maadada haage eega samaadhaanavaagi hindakke ninna sthalakke hogu andanu.
1 Samuel 29:7 in English
- King James Version (KJV)
- Wherefore now return, and go in peace, that thou displease not the lords of the Philistines.
- World English Bible (WEB)
- Therefore now return, and go in peace, that you not displease the lords of the Philistines.”
- American Standard Version (ASV)
- Wherefore now return, and go in peace, that thou displease not the lords of the Philistines.
- Bible in Basic English (BBE)
- So now go back, and go in peace, so that you do not make the lords of the Philistines angry.
- Darby Translation (DBY)
- And now return, and go in peace, that thou displease not the lords of the Philistines.
- Webster's Bible (WBS)
- Therefore now return, and go in peace, that thou displease not the lords of the Philistines.
- Young's Literal Translation (YLT)
- and now, turn back, and go in peace, and thou dost do no evil in the eyes of the princes of the Philistines.'
Read in context
- 5ಸೌಲನು ಸಾವಿರ ಜನರನ್ನೂ ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನೆಂದು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಈ ದಾವೀದನನ್ನು ಕುರಿತಲ್ಲವೋ ಅಂದರು.
- 6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
- 7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
- 8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
- 9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.