1 Samuel · chapter 29 · verse 8
1 Samuel 29:8 in Kannada
ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
Daaveedanu aakeeshanige--nanna yajamaananaada arasana shatrugala sangada yuddha maadalu hogada haage naanenu maadi denu? Ninna daasanu ninna balige bandandininda ee dinada varegoo nannalli enu kandukondi andanu.
1 Samuel 29:8 in English
- King James Version (KJV)
- And David said unto Achish, But what have I done? and what hast thou found in thy servant so long as I have been with thee unto this day, that I may not go fight against the enemies of my lord the king?
- World English Bible (WEB)
- David said to Achish, “But what have I done? What have you found in your servant so long as I have been before you to this day, that I may not go and fight against the enemies of my lord the king?”
- American Standard Version (ASV)
- And David said unto Achish, But what have I done? and what hast thou found in thy servant so long as I have been before thee unto this day, that I may not go and fight against the enemies of my lord the king?
- Bible in Basic English (BBE)
- And David said to Achish, But what have I done? what have you seen in your servant while I have been with you till this day, that I may not go and take up arms against those who are now making war on my lord the king?
- Darby Translation (DBY)
- And David said to Achish, But what have I done? and what hast thou found in thy servant so long as I have been with thee to this day, that I should not go and fight against the enemies of my lord the king?
- Webster's Bible (WBS)
- And David said to Achish, But what have I done? and what hast thou found in thy servant, so long as I have been with thee to this day, that I may not go and fight against the enemies of my lord the king.
- Young's Literal Translation (YLT)
- And David saith unto Achish, 'But what have I done? and what hast thou found in thy servant from the day that I have been before thee till this day — that I go not in and have fought against the enemies of my lord the king?'
Read in context
- 6ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
- 7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
- 8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
- 9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
- 10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Cross references
- Psalm 34:13–14 ಕೀರ್ತನೆಗಳು 34:13–14ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ. ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- 1 Samuel 17:29 1 ಸಮುವೇಲನು 17:29ಅದಕ್ಕೆ ದಾವೀದನು--ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೆ ಅಂದನು.
- 1 Samuel 20:8 1 ಸಮುವೇಲನು 20:8ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
- 2 Samuel 16:18–19 2 ಸಮುವೇಲನು 16:18–19ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು. ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 1 Samuel 12:3 1 ಸಮುವೇಲನು 12:3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- 1 Samuel 28:2 1 ಸಮುವೇಲನು 28:2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
- 1 Samuel 26:18 1 ಸಮುವೇಲನು 26:18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
Original words (Hebrew)
- David · H1732דָּוִד Dâvid
- said · H559אָמַר ʼâmar
- Achish · H397אֲכִישׁ ʼĂkîysh
- done · H6213עָשָׂה ʻâsâh
- found · H4672מָצָא mâtsâʼ
- servant · H5650עֶבֶד ʻebed
- as · H3117יוֹם yôwm
- thee · H6440פָּנִים pânîym
- day · H3117יוֹם yôwm
- go · H935בּוֹא bôwʼ
- fight · H3898לָחַם lâcham
- enemies · H341אֹיֵב ʼôyêb
- lord · H113אָדוֹן ʼâdôwn
- king · H4428מֶלֶךְ melek