Skip to content
ThuthiThuthiThuthi
1 Samuel · chapter 29 · verse 9

1 Samuel 29:9 in Kannada

ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.

Aakeeshanu daaveedanige pratyuttaravaagineenu nanna drushtiyalli obba devadootana haageye uttamanaagiddee endu naanu ballenu. Aadare yuddhakke ivanu namma sangada barabaaradendu philishtiyara adhipatigalu heliddaare.

1 Samuel 29:9 in English

King James Version (KJV)
And Achish answered and said to David, I know that thou [art] good in my sight, as an angel of God: notwithstanding the princes of the Philistines have said, He shall not go up with us to the battle.
World English Bible (WEB)
Achish answered David, “I know that you are good in my sight, as an angel of God. Notwithstanding, the princes of the Philistines have said, ‘He shall not go up with us to the battle.’
American Standard Version (ASV)
And Achish answered and said to David, I know that thou art good in my sight, as an angel of God: notwithstanding the princes of the Philistines have said, He shall not go up with us to the battle.
Bible in Basic English (BBE)
And Achish in answer said, It is true that in my eyes you are good, like an angel of God: but still, the rulers of the Philistines have said, He is not to go up with us to the fight.
Darby Translation (DBY)
And Achish answered and said to David, I know that thou art acceptable to me, as an angel of God; nevertheless the princes of the Philistines have said, He shall not go up with us to the battle.
Webster's Bible (WBS)
And Achish answered and said to David, I know that thou [art] good in my sight, as an angel of God: notwithstanding, the princes of the Philistines have said, He shall not go up with us to the battle.
Young's Literal Translation (YLT)
And Achish answereth and saith unto David, 'I have known that thou [art] good in mine eyes as a messenger of God; only, the princes of the Philistines have said, He doth not go up with us into battle;

Read in context

  1. 7ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ. ಆದದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಕೆ ಇಲ್ಲದ್ದನ್ನು ಮಾಡದ ಹಾಗೆ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು ಅಂದನು.
  2. 8ದಾವೀದನು ಆಕೀಷನಿಗೆ--ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧ ಮಾಡಲು ಹೋಗದ ಹಾಗೆ ನಾನೇನು ಮಾಡಿ ದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದ ವರೆಗೂ ನನ್ನಲ್ಲಿ ಏನು ಕಂಡುಕೊಂಡಿ ಅಂದನು.
  3. 9ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.
  4. 10ಆದದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ದೊರೆಯ ಸೇವಕರನ್ನು ಕರಕೊಂಡು ಏಳುತ್ತಲೇ ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು ಅಂದನು.ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
  5. 11ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Read all of 1 Samuel 29

Cross references

Original words (Hebrew)

1 Samuel 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.