1 Samuel · chapter 3 · verse 1
1 Samuel 3:1 in Kannada
ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
Baalakanaada samuvelanu eliya munde kartanige seve maadikondi ddanu. Aa dinagalalli kartana vaakyavu viralavaagittu; alli prakatavaada devadarshanaviralilla.
1 Samuel 3:1 in English
- King James Version (KJV)
- And the child Samuel ministered unto the LORD before Eli. And the word of the LORD was precious in those days; [there was] no open vision.
- World English Bible (WEB)
- The child Samuel ministered to the LORD before Eli. The LORD’s word was rare in those days. There were not many visions, then.
- American Standard Version (ASV)
- And the child Samuel ministered unto Jehovah before Eli. And the word of Jehovah was precious in those days; there was no frequent vision.
- Bible in Basic English (BBE)
- Now the young Samuel was the servant of the Lord before Eli. In those days the Lord kept his word secret from men; there was no open vision.
- Darby Translation (DBY)
- And the boy Samuel ministered to Jehovah before Eli. And the word of Jehovah was rare in those days; a vision was not frequent.
- Webster's Bible (WBS)
- And the child Samuel ministered to the LORD before Eli. And the word of the LORD was precious in those days; [there was] no open vision.
- Young's Literal Translation (YLT)
- And the youth Samuel is serving Jehovah before Eli, and the word of Jehovah hath been precious in those days — there is no vision broken forth.
Read in context
- 1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- 2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
- 3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
Cross references
- Amos 8:11–12 ಆಮೋಸ 8:11–12ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
- Psalm 74:9 ಕೀರ್ತನೆಗಳು 74:9ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
- 1 Samuel 3:21 1 ಸಮುವೇಲನು 3:21ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- 1 Samuel 2:11 1 ಸಮುವೇಲನು 2:11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
- 1 Samuel 2:18 1 ಸಮುವೇಲನು 2:18ಬಾಲಕನಾದ ಸಮುವೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಕರ್ತನ ಸನ್ನಿಧಿಯಲ್ಲಿ ಸೇವಿಸುತ್ತಿದ್ದನು.
- 1 Samuel 3:15 1 ಸಮುವೇಲನು 3:15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.