Skip to content
ThuthiThuthiThuthi
1 Samuel · chapter 3 · verse 10

1 Samuel 3:10 in Kannada

ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.

Aaga kartanu bandu nintu modalina haageyesamuvelane, samuvelane endu karedanu. Adakke samuvelanu--maatanaadu; ninna daasanu keluttaane andanu.

1 Samuel 3:10 in English

King James Version (KJV)
And the LORD came, and stood, and called as at other times, Samuel, Samuel. Then Samuel answered, Speak; for thy servant heareth.
World English Bible (WEB)
The LORD came, and stood, and called as at other times, “Samuel! Samuel!” Then Samuel said, “Speak; for your servant hears.”
American Standard Version (ASV)
And Jehovah came, and stood, and called as at other times, Samuel, Samuel. Then Samuel said, Speak; for thy servant heareth.
Bible in Basic English (BBE)
Then the Lord came and said as before, Samuel, Samuel. Then Samuel made answer, Say on, Lord; for the ears of your servant are open.
Darby Translation (DBY)
And Jehovah came, and stood, and called as at the other times, Samuel, Samuel! And Samuel said, Speak, for thy servant heareth.
Webster's Bible (WBS)
And the LORD came, and stood and called as at other times, Samuel, Samuel. Then Samuel answered, Speak; for thy servant heareth.
Young's Literal Translation (YLT)
And Jehovah cometh, and stationeth Himself, and calleth as time by time, 'Samuel, Samuel;' and Samuel saith, 'Speak, for Thy servant is hearing.'

Read in context

  1. 8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
  2. 9ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
  3. 10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
  4. 11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
  5. 12ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
Read all of 1 Samuel 3

Cross references

Original words (Hebrew)

1 Samuel 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.