Skip to content
ThuthiThuthiThuthi
1 Samuel · chapter 3 · verse 11

1 Samuel 3:11 in Kannada

ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;

Kartanu samuvelanige heliddenandare--igo, naanu israayelinalli ondu kaarya vannu maaduvenu; adannu keluvavana eradu kivigaloo ghanaghanisuvavu;

1 Samuel 3:11 in English

King James Version (KJV)
And the LORD said to Samuel, Behold, I will do a thing in Israel, at which both the ears of every one that heareth it shall tingle.
World English Bible (WEB)
The LORD said to Samuel, “Behold, I will do a thing in Israel at which both the ears of everyone who hears it will tingle.
American Standard Version (ASV)
And Jehovah said to Samuel, Behold, I will do a thing in Israel, at which both the ears of every one that heareth it shall tingle.
Bible in Basic English (BBE)
And the Lord said to Samuel, See, I will do a thing in Israel at which the ears of everyone hearing of it will be burning.
Darby Translation (DBY)
And Jehovah said to Samuel, Behold, I do a thing in Israel, at which both the ears of every one that heareth it shall tingle.
Webster's Bible (WBS)
And the LORD said to Samuel, Behold, I will do a thing in Israel, at which both the ears of every one that heareth it shall tingle.
Young's Literal Translation (YLT)
And Jehovah saith unto Samuel, 'Lo, I am doing a thing in Israel, at which the two ears of every one hearing it do tingle.

Read in context

  1. 9ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
  2. 10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
  3. 11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
  4. 12ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
  5. 13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
Read all of 1 Samuel 3

Cross references

Original words (Hebrew)

1 Samuel 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.