Skip to content
ThuthiThuthiThuthi
1 Samuel · chapter 3 · verse 13

1 Samuel 3:13 in Kannada

ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.

Tanna kumaararu tamma bhrashtata nakke eedaadaaga avarannu hatotige taralilla. Aadadarinda avanige, avanu tilida dushtatanada nimitta naanu endendigoo avana manege nyaaya teerisuvenu endu heliddene.

1 Samuel 3:13 in English

King James Version (KJV)
For I have told him that I will judge his house for ever for the iniquity which he knoweth; because his sons made themselves vile, and he restrained them not.
World English Bible (WEB)
For I have told him that I will judge his house forever for the iniquity which he knew, because his sons brought a curse on themselves, and he didn’t restrain them.
American Standard Version (ASV)
For I have told him that I will judge his house for ever, for the iniquity which he knew, because his sons did bring a curse upon themselves, and he restrained them not.
Bible in Basic English (BBE)
And you are to say to him that I will send punishment on his family for ever, for the sin which he had knowledge of; because his sons have been cursing God and he had no control over them.
Darby Translation (DBY)
For I have declared to him that I will judge his house for ever, for the iniquity which he hath known: because his sons made themselves vile, and he restrained them not.
Webster's Bible (WBS)
For I have told him, that I will judge his house for ever, for the iniquity which he knoweth: because his sons made themselves vile, and he restrained them not.
Young's Literal Translation (YLT)
and I have declared to him that I am judging his house — to the age, for the iniquity which he hath known, for his sons are making themselves vile, and he hath not restrained them,

Read in context

  1. 11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;
  2. 12ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
  3. 13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
  4. 14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
  5. 15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
Read all of 1 Samuel 3

Cross references

Original words (Hebrew)

1 Samuel 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.