1 Samuel · chapter 3 · verse 15
1 Samuel 3:15 in Kannada
ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
Samuvelanu udayadavaregoo malagiddu kartana maneya baagilugalannu teredanu. Aadare samuvelanu darshanavannu elige tilisalu bhaya pattanu.
1 Samuel 3:15 in English
- King James Version (KJV)
- And Samuel lay until the morning, and opened the doors of the house of the LORD. And Samuel feared to shew Eli the vision.
- World English Bible (WEB)
- Samuel lay until the morning, and opened the doors of the LORD’s house. Samuel was afraid to show Eli the vision.
- American Standard Version (ASV)
- And Samuel lay until the morning, and opened the doors of the house of Jehovah. And Samuel feared to show Eli the vision.
- Bible in Basic English (BBE)
- And Samuel kept where he was, not moving till the time came for opening the doors of the house of God in the morning. And fear kept him from giving Eli an account of his vision.
- Darby Translation (DBY)
- And Samuel lay until the morning, and opened the doors of the house of Jehovah. And Samuel feared to declare the vision to Eli.
- Webster's Bible (WBS)
- And Samuel lay until the morning, and opened the doors of the house of the LORD: and Samuel feared to show Eli the vision.
- Young's Literal Translation (YLT)
- And Samuel lieth till the morning, and openeth the doors of the house of Jehovah, and Samuel is afraid of declaring the vision unto Eli.
Read in context
- 13ತನ್ನ ಕುಮಾರರು ತಮ್ಮ ಭ್ರಷ್ಟತ ನಕ್ಕೆ ಈಡಾದಾಗ ಅವರನ್ನು ಹತೋಟಿಗೆ ತರಲಿಲ್ಲ. ಆದದರಿಂದ ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯ ತೀರಿಸುವೆನು ಎಂದು ಹೇಳಿದ್ದೇನೆ.
- 14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
- 15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
- 16ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.
- 17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
Cross references
- Jeremiah 1:6–8 ಯೆರೆಮೀಯ 1:6–8ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು. ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- Malachi 1:10 ಮಲಾಕಿಯ 1:10ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
- 1 Corinthians 16:10–11 1 ಕೊರಿಂಥದವರಿಗೆ 16:10–11ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ. ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 1 Samuel 1:9 1 ಸಮುವೇಲನು 1:9ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ