Skip to content
ThuthiThuthiThuthi
1 Samuel · chapter 3 · verse 16

1 Samuel 3:16 in Kannada

ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.

Aaga eliyu samuvelanannu karedu avanige nanna maganaada samuvelane andanu.

1 Samuel 3:16 in English

King James Version (KJV)
Then Eli called Samuel, and said, Samuel, my son. And he answered, Here [am] I.
World English Bible (WEB)
Then Eli called Samuel and said, “Samuel, my son!” He said, “Here I am.”
American Standard Version (ASV)
Then Eli called Samuel, and said, Samuel, my son. And he said, Here am I.
Bible in Basic English (BBE)
Then Eli said, Samuel, my son. And Samuel answering said, Here am I.
Darby Translation (DBY)
And Eli called Samuel, and said, Samuel, my son. And he said, Here am I.
Webster's Bible (WBS)
Then Eli called Samuel, and said, Samuel, my son. And he answered, Here [am] I.
Young's Literal Translation (YLT)
And Eli calleth Samuel, and saith, 'Samuel, my son;' and he saith, 'Here [am] I.'

Read in context

  1. 14ಆದದರಿಂದ ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿ ಯಿಂದಲಾದರೂ ಅರ್ಪಣೆಯಿಂದಲಾದರೂ ಶುದ್ಧ ಮಾಡಲ್ಪಡುವದಿಲ್ಲ ಎಂದು ನಾನು ಏಲಿಯ ಮನೆ ಯನ್ನು ಕುರಿತು ಆಣೆ ಇಟ್ಟೆನು ಅಂದನು.
  2. 15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.
  3. 16ಆಗ ಏಲಿಯು ಸಮುವೇಲನನ್ನು ಕರೆದು ಅವನಿಗೆ ನನ್ನ ಮಗನಾದ ಸಮುವೇಲನೇ ಅಂದನು.
  4. 17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
  5. 18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
Read all of 1 Samuel 3

Original words (Hebrew)

1 Samuel 3:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.