1 Samuel · chapter 3 · verse 2
1 Samuel 3:2 in Kannada
ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
Aa kaala dalli aadaddenandare, eliyu tanna sthaladalli mala giddanu; noduvadakkaagadante avana kannugalu mobbaaguttiddavu.
1 Samuel 3:2 in English
- King James Version (KJV)
- And it came to pass at that time, when Eli [was] laid down in his place, and his eyes began to wax dim, [that] he could not see;
- World English Bible (WEB)
- At that time, when Eli was laid down in his place (now his eyes had begun to grow dim, so that he could not see),
- American Standard Version (ASV)
- And it came to pass at that time, when Eli was laid down in his place (now his eyes had begun to wax dim, so that he could not see),
- Bible in Basic English (BBE)
- And at that time, when Eli was resting in his place, (now his eyes were becoming clouded so that he was not able to see,)
- Darby Translation (DBY)
- And it came to pass at that time, when Eli lay in his place (now his eyes began to grow dim, he could not see),
- Webster's Bible (WBS)
- And it came to pass at that time, when Eli [was] laid down in his place, and his eyes began to grow dim, [that] he could not see;
- Young's Literal Translation (YLT)
- And it cometh to pass, at that time, that Eli is lying down in his place, and his eyes have begun to be dim — he is not able to see.
Read in context
- 1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- 2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
- 3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
- 4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
Cross references
- 1 Samuel 4:15 1 ಸಮುವೇಲನು 4:15ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.
- Genesis 27:1 ಆದಿಕಾಂಡ 27:1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Genesis 48:10 ಆದಿಕಾಂಡ 48:10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- Genesis 48:19 ಆದಿಕಾಂಡ 48:19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- Ecclesiastes 12:3 ಪ್ರಸಂಗಿ 12:3ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
- 1 Samuel 2:22 1 ಸಮುವೇಲನು 2:22ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ--