1 Samuel · chapter 3 · verse 21
1 Samuel 3:21 in Kannada
ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
Kartanu tirigi sheelovinalli kaanisikondanu. Kartanu sheelovinalli tanna vaakyadinda samu velanige tannannu prakatisikondanu.
1 Samuel 3:21 in English
- King James Version (KJV)
- And the LORD appeared again in Shiloh: for the LORD revealed himself to Samuel in Shiloh by the word of the LORD.
- World English Bible (WEB)
- The LORD appeared again in Shiloh; for the LORD revealed himself to Samuel in Shiloh by the LORD’s word.
- American Standard Version (ASV)
- And Jehovah appeared again in Shiloh; for Jehovah revealed himself to Samuel in Shiloh by the word of Jehovah.
- Bible in Basic English (BBE)
- And the Lord was seen again in Shiloh; for the Lord gave to Samuel in Shiloh the revelation of his word.
- Darby Translation (DBY)
- And Jehovah appeared again at Shiloh; for Jehovah revealed himself to Samuel at Shiloh by the word of Jehovah.
- Webster's Bible (WBS)
- And the LORD appeared again in Shiloh: for the LORD revealed himself to Samuel in Shiloh by the word of the LORD.
- Young's Literal Translation (YLT)
- And Jehovah addeth to appear in Shiloh, for Jehovah hath been revealed unto Samuel, in Shiloh, by the word of Jehovah.
Read in context
- 19ಸಮುವೇಲನು ಬೆಳೆಯುತ್ತಾ ಬಂದನು; ಕರ್ತನು ಅವನ ಸಂಗಡ ಇದ್ದು ಆತನ ವಾಕ್ಯಗಳಲ್ಲಿ ಒಂದಾ ದರೂ ಭೂಮಿಗೆ ಬಿದ್ದು ಹೋಗಗೊಡಿಸಲಿಲ್ಲ.
- 20ಆಗ ಸಮುವೇಲನು ಕರ್ತನ ಪ್ರವಾದಿಯಾಗಿ ಸ್ಥಿರಮಾಡಲ್ಪ ಟ್ಟನೆಂದು ದಾನ್ ಊರು ಮೊದಲುಗೊಂಡು ಬೇರ್ಷ ಬದ ವರೆಗೂ ಇದ್ದ ಇಸ್ರಾಯೇಲ್ಯರೆಲ್ಲರು ತಿಳಿದಿದ್ದರು.ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
- 21ಕರ್ತನು ತಿರಿಗಿ ಶೀಲೋವಿನಲ್ಲಿ ಕಾಣಿಸಿಕೊಂಡನು. ಕರ್ತನು ಶೀಲೋವಿನಲ್ಲಿ ತನ್ನ ವಾಕ್ಯದಿಂದ ಸಮು ವೇಲನಿಗೆ ತನ್ನನ್ನು ಪ್ರಕಟಿಸಿಕೊಂಡನು.
Cross references
- 1 Samuel 3:1 1 ಸಮುವೇಲನು 3:1ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- 1 Samuel 3:4 1 ಸಮುವೇಲನು 3:4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 1 Samuel 3:10 1 ಸಮುವೇಲನು 3:10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು