Skip to content
ThuthiThuthiThuthi
1 Samuel · chapter 3 · verse 4

1 Samuel 3:4 in Kannada

ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.

Adakka vanu--igo, naanu illi iddene endu heli eliya balige odihogi,--igo, illi iddene; neenu nannannu karediyallaa andanu.

1 Samuel 3:4 in English

King James Version (KJV)
That the LORD called Samuel: and he answered, Here [am] I.
World English Bible (WEB)
The LORD called Samuel. He said, “Here I am.”
American Standard Version (ASV)
that Jehovah called Samuel: and he said, Here am I.
Bible in Basic English (BBE)
The voice of the Lord said Samuel's name; and he said, Here am I.
Darby Translation (DBY)
that Jehovah called to Samuel. And he said, Here am I.
Webster's Bible (WBS)
That the LORD called Samuel: and he answered, Here [am] I.
Young's Literal Translation (YLT)
and Jehovah calleth unto Samuel, and he saith, 'Here [am] I.'

Read in context

  1. 2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
  2. 3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
  3. 4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
  4. 5ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
  5. 6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
Read all of 1 Samuel 3

Cross references

Original words (Hebrew)

1 Samuel 3:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.