1 Samuel · chapter 3 · verse 6
1 Samuel 3:6 in Kannada
ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
Avanu hogi haageye malagidanu. Kartanu--samuvelane endu ava nannu tirigi karedanu. Aaga samuvelanu eddu eliya balige hogi--igo, iddene; neenu nannannu karediyallaa andanu. Adakkavanu--nanna magane, naanu ninnannu kareyalilla; hogi mala giko andanu.
1 Samuel 3:6 in English
- King James Version (KJV)
- And the LORD called yet again, Samuel. And Samuel arose and went to Eli, and said, Here [am] I; for thou didst call me. And he answered, I called not, my son; lie down again.
- World English Bible (WEB)
- The LORD called yet again, “Samuel!” Samuel arose and went to Eli and said, “Here I am; for you called me.” He answered, “I didn’t call, my son. Lie down again.”
- American Standard Version (ASV)
- And Jehovah called yet again, Samuel. And Samuel arose and went to Eli, and said, Here am I; for thou calledst me. And he answered, I called not, my son; lie down again.
- Bible in Basic English (BBE)
- And again the Lord said, Samuel. And Samuel got up and went to Eli and said, Here am I; for you certainly said my name. But he said in answer, I said nothing, my son; go to your rest again.
- Darby Translation (DBY)
- And Jehovah called again, Samuel! And Samuel arose and went to Eli, and said, Here am I; for thou calledst me. And he said, I did not call, my son: lie down again.
- Webster's Bible (WBS)
- And the LORD called yet again, Samuel. And Samuel arose and went to Eli, and said, Here [am] I; for thou didst call me. And he answered, I called not, my son; lie down again.
- Young's Literal Translation (YLT)
- And Jehovah addeth to call again Samuel, and Samuel riseth and goeth unto Eli, and saith, 'Here [am] I, for thou hast called for me;' and he saith, 'I have not called, my son, turn back, lie down.'
Read in context
- 4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.
- 5ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
- 6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
- 7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
- 8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
Cross references
- Matthew 9:2 ಮತ್ತಾಯನು 9:2ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
- 2 Samuel 18:22 2 ಸಮುವೇಲನು 18:22ಕೂಷ್ಯನು ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಆಗ ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ--ನಾನು ಕೂಷ್ಯನ ಹಿಂದೆ ಓಡಿಹೋಗುವ ಹಾಗೆ ಹೇಗಾದರೂ ಅಪ್ಪಣೆ ಕೊಡಬೇಕು ಅಂದನು. ಅದಕ್ಕೆ ಯೋವಾಬನು--ನನ್ನ ಮಗನೇ, ನಿನಗೆ ವರ್ತಮಾನ ಇಲ್ಲದಿರುವಾಗ ನೀನು ಓಡುವದು ಯಾಕೆ ಅಂದನು. ಅವನು ಹೇಗಾ ದರೂ ಓಡಿಹೋಗುತ್ತೇನೆ ಅಂದಾಗ ಓಡು ಅಂದನು.
- Genesis 43:29 ಆದಿಕಾಂಡ 43:29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
- 1 Samuel 4:16 1 ಸಮುವೇಲನು 4:16ಏಲಿಯು ತೊಂಬತ್ತೆಂಟು ವರುಷ ಪ್ರಾಯದವ ನಾಗಿದ್ದನು. ಅವನು ನೋಡದ ಹಾಗೆ ಅವನ ಕಣ್ಣುಗಳು ಮೊಬ್ಬಾಗಿದ್ದವು. ಆ ಮನುಷ್ಯನು ಏಲಿಗೆ--ಯುದ್ಧರಂಗ ದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿಬಂದೆ ಅಂದನು. ಆಗ ಅವನು--ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು ಅಂದನು.
Original words (Hebrew)
- called · H7121קָרָא qârâʼ
- again · H3254יָסַף yâçaph
- Samuel · H8050שְׁמוּאֵל Shᵉmûwʼêl
- Samuel · H8050שְׁמוּאֵל Shᵉmûwʼêl
- arose · H6965קוּם qûwm
- went · H3212יָלַךְ yâlak
- Eli · H5941עֵלִי ʻÊlîy
- said · H559אָמַר ʼâmar
- call · H7121קָרָא qârâʼ
- answered · H559אָמַר ʼâmar
- called · H7121קָרָא qârâʼ
- son · H1121בֵּן bên
- down · H7901שָׁכַב shâkab
- again · H7725שׁוּב shûwb