Skip to content
ThuthiThuthiThuthi
1 Samuel · chapter 3 · verse 7

1 Samuel 3:7 in Kannada

ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.

Aadare samuvelanu aa varegoo kartanannu aritavanoo alla; kartana vaakyavu avanige prakatisalpattiraloo illa.

1 Samuel 3:7 in English

King James Version (KJV)
Now Samuel did not yet know the LORD, neither was the word of the LORD yet revealed unto him.
World English Bible (WEB)
Now Samuel didn’t yet know the LORD, neither was the LORD’s word yet revealed to him.
American Standard Version (ASV)
Now Samuel did not yet know Jehovah, neither was the word of Jehovah yet revealed unto him.
Bible in Basic English (BBE)
Now at that time Samuel had no knowledge of the Lord, and the revelation of the word of the Lord had not come to him.
Darby Translation (DBY)
Now Samuel did not yet know Jehovah, neither had the word of Jehovah yet been revealed to him.
Webster's Bible (WBS)
Now Samuel did not yet know the LORD, neither was the word of the LORD yet revealed to him.
Young's Literal Translation (YLT)
And Samuel hath not yet known Jehovah, and the word of Jehovah is not yet revealed unto him.

Read in context

  1. 5ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.
  2. 6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
  3. 7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
  4. 8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
  5. 9ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
Read all of 1 Samuel 3

Cross references

Original words (Hebrew)

1 Samuel 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.