1 Samuel · chapter 3 · verse 8
1 Samuel 3:8 in Kannada
ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
Kartanu matte moorane saari--samuvelane endu karedanu. Avanu eddu eliya balige hogi--igo, iddene; neenu nannannu karediyallaa andanu. Aaga kartanu huduganannu kareyuttaanendu eliyu grahisikondanu.
1 Samuel 3:8 in English
- King James Version (KJV)
- And the LORD called Samuel again the third time. And he arose and went to Eli, and said, Here [am] I; for thou didst call me. And Eli perceived that the LORD had called the child.
- World English Bible (WEB)
- The LORD called Samuel again the third time. He arose and went to Eli and said, “Here I am; for you called me.” Eli perceived that the LORD had called the child.
- American Standard Version (ASV)
- And Jehovah called Samuel again the third time. And he arose and went to Eli, and said, Here am I; for thou calledst me. And Eli perceived that Jehovah had called the child.
- Bible in Basic English (BBE)
- And for the third time the Lord said Samuel's name. And he got up and went to Eli and said, Here am I; for you certainly said my name. Then it was clear to Eli that the voice which had said the child's name was the Lord's.
- Darby Translation (DBY)
- And Jehovah called again the third time, Samuel! And he arose and went to Eli, and said, Here am I; for thou calledst me. And Eli perceived that Jehovah was calling the boy.
- Webster's Bible (WBS)
- And the LORD called Samuel again the third time. And he arose and went to Eli, and said, Here [am] I; for thou didst call me. And Eli perceived that the LORD had called the child.
- Young's Literal Translation (YLT)
- And Jehovah addeth to call Samuel the third time, and he riseth and goeth unto Eli, and saith, 'Here [am] I, for thou hast called for me;' and Eli understandeth that Jehovah is calling to the youth.
Read in context
- 6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.
- 7ಆದರೆ ಸಮುವೇಲನು ಆ ವರೆಗೂ ಕರ್ತನನ್ನು ಅರಿತವನೂ ಅಲ್ಲ; ಕರ್ತನ ವಾಕ್ಯವು ಅವನಿಗೆ ಪ್ರಕಟಿಸಲ್ಪಟ್ಟಿರಲೂ ಇಲ್ಲ.
- 8ಕರ್ತನು ಮತ್ತೆ ಮೂರನೇ ಸಾರಿ--ಸಮುವೇಲನೇ ಎಂದು ಕರೆದನು. ಅವನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಆಗ ಕರ್ತನು ಹುಡುಗನನ್ನು ಕರೆಯುತ್ತಾನೆಂದು ಏಲಿಯು ಗ್ರಹಿಸಿಕೊಂಡನು.
- 9ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.
- 10ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ, ಸಮುವೇಲನೇ ಎಂದು ಕರೆದನು. ಅದಕ್ಕೆ ಸಮುವೇಲನು--ಮಾತನಾಡು; ನಿನ್ನ ದಾಸನು ಕೇಳುತ್ತಾನೆ ಅಂದನು.
Cross references
- Job 33:14–15 ಯೋಬನು 33:14–15ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ. ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
- 1 Corinthians 13:11–12 1 ಕೊರಿಂಥದವರಿಗೆ 13:11–12ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
Original words (Hebrew)
- called · H7121קָרָא qârâʼ
- Samuel · H8050שְׁמוּאֵל Shᵉmûwʼêl
- again · H3254יָסַף yâçaph
- time · H7992שְׁלִישִׁי shᵉlîyshîy
- arose · H6965קוּם qûwm
- went · H3212יָלַךְ yâlak
- Eli · H5941עֵלִי ʻÊlîy
- said · H559אָמַר ʼâmar
- call · H7121קָרָא qârâʼ
- Eli · H5941עֵלִי ʻÊlîy
- perceived · H995בִּין bîyn
- called · H7121קָרָא qârâʼ
- child · H5288נַעַר naʻar